ಬೆಂಗಳೂರು, ಸೆಪ್ಟೆಂಬರ್ 07: ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು. ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು...
ಉತ್ತರ ಪ್ರದೇಶ, ಆಗಸ್ಟ್ 01: ಉತ್ತರ ಪ್ರದೇಶದ ವಾರಣಾಸಿಯಲ್ಲಿನ ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿಯ ಕೋರ್ಟ್ನಲ್ಲಿ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿದ್ದ ಖ್ಯಾತ ವಕೀಲ ಅಭಯನಾಥ್ ಯಾದವ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಜ್ಞಾನವಾಪಿ ಕೇಸ್ ಇನ್ನೂ ಕೋರ್ಟ್ನಲ್ಲಿ...
ಮಂಗಳೂರು, ಜುಲೈ 07 : ಹಿರಿಯ ಯಕ್ಷಗಾನ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು. ಬೆಳ್ಳಾರೆ ವಿಶ್ವನಾಥ ರೈ ಯವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ,ಸಾಮಗ,...
ಬೆಂಗಳೂರು, ನವೆಂಬರ್ 08: ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ ಎರಡು ವಾರ ಕಳೆದಿವೆ. ಅಪ್ಪುವಿನ ನುಡಿನಮನಕ್ಕೆ ಫಿಲ್ಮ್ ಛೇಂಬರ್ ಸಕಲ ಸಿದ್ಧತೆ ನಡೆಸುತ್ತಿದೆ. ನವೆಂಬರ್ 16 ರಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಬೆನ್ನಲ್ಲೇ ಫಿಲ್ಮ್ ಛೇಂಬರ್...
ಮಂಗಳೂರು, ನವೆಂಬರ್ 06: ನಾಡಿನ ಪ್ರಸಿದ್ಧ ಐಸ್ಕ್ರೀಂ ಸಂಸ್ಥೆ ಐಡಿಯಲ್ಸ್ನ ಸ್ಥಾಪಕರಾದ ಎಸ್.ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ ನಿಧನರಾದರು. ಕೆಲದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಅವರು ಪತ್ನಿ, ಪುತ್ರ, ಐಡಿಯಲ್ ಐಸ್...
ಉಡುಪಿ, ನವೆಂಬರ್ 03: ಕಾರ್ಕಳದಲ್ಲಿ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. 56 ವರ್ಷದ ದಿನೇಶ್ ಕಾಣೆಯಾಗಿರುವ ವ್ಯಕ್ತಿ. ಪುನೀತ್ ರಾಜಕುಮಾರ್ ನಿಧನರಾದ ಸುದ್ದಿಯನ್ನು ಟಿವಿಯಲ್ಲಿ ನೋಡಿದ ನಂತರ ಇವರು ನಾಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿದೆ. ಮೂಲತಹ ಚಿಕ್ಕಮಗಳೂರು ಜಿಲ್ಲೆಯ...
ಮಂಗಳೂರು, ಜುಲೈ, 29: ಕನ್ನಡ, ತುಳು, ಮತ್ತು ಕೊಂಕಣಿ ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ನಟಿ ವಿನ್ನಿ ಫೆರ್ನಾಂಡಿಸ್ ಜುಲೈ 29 ರ ಗುರುವಾರ ಹೃದಯಘಾತದಿಂದ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಕನ್ನಡ, ತುಳು ಮತ್ತು...
ಮಂಗಳೂರು, ಮೇ 04: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು. ಮಂಗಳೂರು ವಿ.ವಿ....
ಚೆನ್ನೈ, ಎಪ್ರಿಲ್ 17: ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ನಟ ವಿವೇಕ್ (59) ಚೆನ್ನೈ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವನ್ನು ನಿನ್ನೆ...
ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ನಿಧನ ಮಂಗಳೂರು ಮಾರ್ಚ್ 4:ಮಾಜಿ ಕೇಂದ್ರ ಸಚಿವ , ಮಾಜಿ ಸಿಎಂ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿದ್ದ ವಿ. ಧನಂಜಯ್ ಕುಮಾರ್ ಇಂದು ವಿಧಿವಶರಾಗಿದ್ದಾರೆ. ಕಳೆದ 6 ತಿಂಗಳಿನಿಂದ...