DAKSHINA KANNADA2 months ago
ಮಂಗಳೂರು : ನೆಲ್ಲಿಕಾರು ಗ್ರಾ. ಪಂ. ಅಧ್ಯಕ್ಷರ ಜಾತಿ ನಿಂದನೆ, ಆರೋಪಿ ಉಪಾಧ್ಯಕ್ಷರನ್ನು ದೋಷಮುಕ್ತಗೊಳಿಸಿದ ಜಿಲ್ಲಾ ವಿಶೇಷ ನ್ಯಾಯಾಲಯ
ಮಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಬೆದರಿಸಿ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ಮಂಗಳೂರು ಎರಡನೇ...