ಬಂಟ್ವಾಳ ಮಾರ್ಚ್ 04: ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ...
ಮಂಗಳೂರು : ರಾಜ್ಯಾದ್ಯಾಂತ ಕುಡಿಯುವ ನೀರಿನ ಕೊರತೆ ಉಂಟಾಗಿ ಜಲ ಕ್ಷಾಮದ ಭೀತಿ ಎದುರಾಗಿದೆ ಆದ್ರೆ ಮಂಗಳೂರು ಮಹಾ ನಗರದ ಜನ ಇದರಿಂದ ಕೊಂಚ ನಿರಾಳರಾಗಿದ್ದಾರೆ. ಕಾರಣ ಮಹಾನಗರಕ್ಕೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲಿ ಸಾಕಷ್ಟು...
ಬಂಟ್ವಾಳ : ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಪಾಣೆಮಂಗಳೂರಿನಲ್ಲಿ ನಡೆದಿದೆ. ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ....
ಮಂಗಳೂರು: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ. ಮುಂಜಾನೆ 6.20 ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಬ್ಯಾಗಿನಲ್ಲಿದ್ದ...
ಬಂಟ್ವಾಳ: ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್...
ಮಂಗಳೂರು : ಕರಾವಳಿಯ ಜೀವನದಿ ನೇತ್ರಾವತಿ ಯನ್ನು ನಿರ್ನಾಮ ಮಾಡಲು ಮಂಗಳೂರಿನ ಕೆಲವು ಸ್ಥಾಪಿತ ಹಿತಾಸಕ್ತಿಗಳು ಪಣತೊಟ್ಟಂತೆ ಕಾಣುತ್ತಿದ್ದು, ನೇತ್ರಾವತಿಯ ಒಡಲನ್ನು ತ್ಯಾಜ್ಯ, ಕಲ್ಲು ಮಣ್ಣುಗಳಿಂದ ತುಂಬಿಸುವ ಕಾರ್ಯ ನಗರದ ಬೋಳಾರಿನಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದೆ. ಅಭಿವೃದ್ದಿ...
ಮಂಗಳೂರು, ಜುಲೈ 7: ಮಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿದ್ದು. ಅದ್ಯಪಾಡಿ ಬಳಿ ರಸ್ತೆಯೊಂದು ಕುಸಿದ ಪರಿಣಾಮ ಅದ್ಯಪಾಡಿ ಕೈಕಂಬದ ಸಂಪರ್ಕ ರಸ್ತೆ ಬಂದ್ ಆಗಿದೆ. ಮಳೆ ಅಬ್ಬರ ಮಂಗಳೂರಿನಲ್ಲಿ ಮುಂದುವರೆದಿದ್ದು,...
ಮಂಗಳೂರು, ಅಕ್ಟೋಬರ್ 19 : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನ ಬಳಿಯ ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ....
ನೇತ್ರಾವತಿ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ವೃದ್ದೆಯನ್ನು ರಕ್ಷಿಸಿದ ದೋಣಿ ನಾವಿಕ ಬಂಟ್ವಾಳ ಸೆಪ್ಟೆಂಬರ್ 12: ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯೊಬ್ಬರನ್ನು ಸ್ಥಳೀಯ ದೋಣಿ ನಾವಿಕರೊಬ್ಬರು ರಕ್ಷಣೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಎಂಬಲ್ಲಿ ನಡೆದಿದೆ....