DAKSHINA KANNADA3 years ago
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಗೆ ನ್ಯಾಯಾಂಗ ಬಂಧನ.
ಪುತ್ತೂರು, ಆಗಸ್ಟ್ 07: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಶಫೀಕ್ ಬೆಳ್ಳಾರೆಯನ್ನು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಫೀಕ್ ಬೆಳ್ಳಾರೆಯನ್ನು ಆ.6 ಸಂಜೆ ಪೊಲೀಸರು ಸುಳ್ಯ...