LATEST NEWS2 days ago
ಸಾಲದ ಸುಳಿಗೆ ಸಿಲುಕಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣು
ಪಂಚಕುಲ ಮೇ 27: ಸಾಲ ಸುಳಿಗೆ ಸಿಲುಕಿದ ಕುಟುಂಬವೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಪಂಚಕುಲದಲ್ಲಿ ನಿನ್ನೆ ರಾತ್ರಿ ನಿಲ್ಲಿಸಿದ್ದ ಕಾರಿನಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು...