DAKSHINA KANNADA2 years ago
ಉಳ್ಳಾಲ: ರಿಕ್ಷಾ ಡ್ರೈವರ್ ಆಗಿ ಸುದ್ದಿಯಾದ ಖಾದರ್
ಉಳ್ಳಾಲ, ಆಗಸ್ಟ್ 10: ಮಂಗಳೂರು ಕ್ಷೇತ್ರದ ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಬಸ್, ಜೆಸಿಬಿ ಚಲಾಯಿಸಿ ಒಂದೊಮ್ಮೆ ಸುದ್ದಿಯಾಗದ್ದರು, ಇದೀಗ ಮಳೆಹಾನಿಗೊಳಗಾದ ಮನೆ ವೀಕ್ಷಿಸಲು ಸ್ವತಃ ರಿಕ್ಷಾ ಚಲಾಯಿಸಿಕೊಂಡು ಹೋಗಿದ್ದಾರೆ. ಪಜೀರು ಪಾನೇಲ ಎಂಬಲ್ಲಿ...