BELTHANGADI1 week ago
100 ಪರ್ಸೆಂಟ್ ಫಲಿತಾಂಶಕ್ಕಾಗಿ ಮಕ್ಕಳನ್ನು SSLC ಪರೀಕ್ಷೆ ಬರೆಯಲು ಬಿಡದ ಶಿಕ್ಷಕರು!
ಬೆಳ್ತಂಗಡಿ, ಮಾರ್ಚ್ 29: ಕರ್ನಾಟಕದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್ ರಿಸಲ್ಟ್ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ....