DAKSHINA KANNADA1 month ago
ಇನ್ಮುಂದೆ ವಾಣಿಜ್ಯ ಸಂಕೀರ್ಣ, ಅಪಾರ್ಟ್ಮೆಂಟ್ಗಳಿಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ..!!
ಮಂಗಳೂರು : ಇನ್ಮುಂದೆ ವಾಣಿಜ್ಯ ಸಂಕೀರ್ಣ, ಅಪಾರ್ಟ್ಮೆಂಟ್ಗಳಿಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಮಂಗಳೂರು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಕೈಗಾರಿಕೆಗಳು, ಉದ್ದಿಮೆಗಳು, ಆಸ್ಪತ್ರೆಗಳು, ಶಿಕ್ಷಣ...