ಉಡುಪಿ, ಮಾರ್ಚ್ 22: ಮಲ್ಪೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಮೀನುಗಾರರ ಮೇಲೆ ಹಾಕಿರುವ ಜಾತಿ ನಿಂದನೆ ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆದು ಎರಡು ದಿನಗಳಲ್ಲಿ ಅವರಿಗೆ ಜಾಮೀನು ಸಿಗುವಂತೆ ಆಗಬೇಕು....
ಕಾಲಿನ ಆಣಿ, ಚರ್ಮದ ಕೆಡು ಇತ್ಯಾದಿ, ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಸಮಸ್ಯೆಗಳು. ಸಣ್ಣದಾಗಿ ಕಾಣುವ ಈ ಸಮಸ್ಯೆಗಳು ಕೆಲವೊಮ್ಮೆ ತುಂಬಾ ಕಿರಿಕಿರಿಯನ್ನುಂಟು ಮಾಡುತ್ತವೆ. ವೈದ್ಯರ ಬಳಿ ತೆರಳಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನಾವು ಕೆಲವೊಮ್ಮೆ ಉದಾಸೀನ ತೊರಿಸುತ್ತೇವೆ....
ವಾಷಿಂಗ್ಟನ್: ಇಂಧನದ ಕೊರತೆ ಒಂದು ದೊಡ್ಡ ಸಮಸ್ಯೆ ಎನಿಸಿಕೊಂಡರೂ ದಿನೇ ದಿನೇ ಮಾನವನ ಹೊಸ ಹೊಸ ಆವಿಷ್ಕಾರ ಒಂದಷ್ಟು ಸಮಸ್ಯೆಗಳಿಗೆ ಪರಿಹಾರವನ್ನೂ ತಂದುಕೊಡುತ್ತಿದೆ. ಇಲ್ಲೊಬ್ಬ ವ್ಯಕ್ತಿ ಇಂಧನದ ಬದಲು ಬಿಯರ್ನಿಂದ ಓಡುವ ಬೈಕ್ ಅನ್ನು ಕಂಡುಹಿಡಿದು...
ಬೆಂಗಳೂರು, ಮಾರ್ಚ್ 01: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ. ಹಣಕಾಸು...
ಬಂಟ್ವಾಳ, ಆಗಸ್ಟ್ 27: ತಮ್ಮ ಮನೆ-ಮಠ ಹೋದರೂ ತೊಂದರೆಯಿಲ್ಲ, ಜನರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗದಿರಲಿ ಎನ್ನುವ ಸದುದ್ಧೇಶದಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಜಾಗ ನೀಡಿದ ಕುಟುಂಬಗಳು ಇದೀಗ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಹೌದು ಇದು...
ಬೆಂಗಳೂರು, ಮಾರ್ಚ್ 03: ಶಿವಮೊಗ್ಗದಲ್ಲಿ ಫೆಬ್ರವರಿ 20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತಂತೆ ಮಾಹಿತಿ ನೀಡಿದಂತ ಸಚಿವ ಈಶ್ವರಪ್ಪ ಅವರು,...
ಉಡುಪಿ, ಮೇ 18: ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಈ ಬಗ್ಗೆ ಅಂತಿಮ ತೀರ್ಮಾನ ಮುಖ್ಯಮಂತ್ರಿ ಅವರು ತೆಗೆದುಕೊಳ್ಳುತ್ತಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. ಕರಾವಳಿ ಭಾಗದಲ್ಲಿ...
ಮಂಗಳೂರು, ಎಪ್ರಿಲ್ 13: ಸಂಸದ ಡಿ.ಕೆ. ಸುರೇಶ್ ಅವರು ಇತ್ತೀಚೆಗೆ ನಗರದ ಬಂದರು ಪ್ರದೇಶದಿಂದ ಸಮುದ್ರಲ್ಲಿ ಮೀನುಗಾರಿಕೆ ನಡೆಸೋದನ್ನು ಬೋಟ್ ಮೂಲಕ ತೆರಳಿ ವೀಕ್ಷಿಸಿದ್ದು, ಈ ವೇಳೆ ಮೀನುಗಾರರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ....
ಜಲಂಧರ್, ಮಾರ್ಚ್ 19: ಜಾತಕದಲ್ಲಿನ ‘ಮಂಗಲಿಕ್ ದೋಷ’ ನಿವಾರಣೆಗಾಗಿ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ಟ್ಯೂಷನ್ ವಿದ್ಯಾರ್ಥಿಯನ್ನು ಬಲವಂತವಾಗಿ ಮದುವೆಯಾದ ಘಟನೆ ಪಂಜಾಬಿನ ಜಲಂಧರ್ ನಿಂದ ವರದಿಯಾಗಿದೆ. ಪಂಜಾಬಿನ ಜಲಂಧರ್ ನಗರದ ಬಸ್ತಿ ಬಾವ ಖೇಲ್...
ಘಜಿಯಾಬಾದ್, ಮಾರ್ಚ್ 17: ಸಸ್ಯಾಹಾರದ ಬದಲು ಮಾಂಸಾಹಾರಿ ಪಿಜ್ಜಾ ವಿತರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ನ್ಯಾಯಾಲಯ ಮೆಟ್ಟಿಲೇರಿದ್ದಾರೆ. 2019ರ ಮಾರ್ಚ್ 21 ರಂದು ಈ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನಲ್ಲಿ ನಡೆದಿದ್ದು, ದೀಪಾಲಿ ಎಂಬ ಮಹಿಳೆ...