FILM11 months ago
ಭೀಕರ ರಸ್ತೆ ಅಪಘಾತದಲ್ಲಿ ಕನ್ನಡದ ಕಿರುತೆರೆ ನಟಿ ಸಾವು
ಹೈದರಾಬಾದ್ ಮೇ 12: ಭೀಕರ ರಸ್ತೆ ಅಪಘಾತಕ್ಕೆ ಕನ್ನಡದ ಕಿರುತೆರೆ ನಟಿಯೊಬ್ಬರು ಸಾವನಪ್ಪಿದ ಘಟನೆ ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತರನ್ನು ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ...