BELTHANGADI1 year ago
ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಆರೋಗ್ಯ ವಿಚಾರಿಸುವ ವೇಳೆ ಪಶು ವೈದ್ಯಾದಿಕಾರಿ ಕೊಟ್ಟ ಏಟಿಗೆ ಕುಸಿದು ಬಿದ್ದು ಸಾವನಪ್ಪಿದ ವ್ಯಕ್ತಿ
ಬೆಳ್ತಂಗಡಿ ಮೇ 14: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ ಕಾರಣ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ....