ಅಮೃತಸರ, ಮೇ 14: ಏ.23 ರಂದು ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ರೇಖೆ ದಾಟಿದ ಕಾರಣಕ್ಕೆ ಪಾಕ್ ಸೇನೆಯಿಂದ ಬಂಧಿತರಾಗಿದ್ದ ಬಿಎಸ್ಎಫ್ ಯೋಧ ಪೂರ್ಣಂ ಸಾಹು ಅವರನ್ನು ಪಾಕಿಸ್ತಾನ ಪಂಜಾಬ್ನ ಅಟ್ಟಾರಿ-ವಾಘಾ ಗಡಿ ಮುಂಭಾಗದ ಮೂಲಕ ಭಾರತಕ್ಕೆ...
ಪಂಜಾಬ್, ಮೇ 13: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ‘ಆಪರೇಷನ್ ಸಿಂಧೂರ’...
ನವದೆಹಲಿ, ಮೇ 11: ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿ ಇಂದು ರಾತ್ರಿ ಶೆಲ್ ದಾಳಿಯನ್ನು ಪುನರಾರಂಭಿಸಿದೆ. ಗಡಿರಾಜ್ಯಗಳ ಹಲವು ಭಾಗಗಳಲ್ಲಿ ಪಾಕಿಸ್ತಾನ ದಾಳಿ ನಡೆಸಿದೆ....
ಕರಾಚಿ, ಮೇ 09: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿದ್ದು, ಭಾರತ ವಾಯು ಸೇನಾಪಡೆ ಪಾಕಿಸ್ತಾನ ಹಲವು ನಗರಗಳಿಗೆ ನುಗ್ಗಿ ಹೊಡೆಯುತ್ತಿದೆ. ಇಸ್ಲಾಂಮಬಾದ್, ಲಾಹೋರ್, ರಾವಲ್ಪಿಂಡಿ ಸೇರಿದಂತೆ ಹಲವು ಪಾಕ್ ನಗರಗಳ ಮೇಲೆ ದಾಳಿ...
ನವದೆಹಲಿ, ಮೇ 08: ಪ್ರತೀಕಾರವಾಗಿ ಪಾಕಿಸ್ತಾನ , ಭಾರತೀಯ ಸೇನಾ ನೆಲೆಯನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿದೆ. ಆದರೆ ಭಾರತ, ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಪಠಾಣ್ಕೋಟ್, ಅಖ್ನೂರ್, ರಾಜೌರಿ,ಪೂಂಚ್, ತಂಗಹಾರ್,...
ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ,...
ಲಾಹೋರ್, ಮೇ 08: ಭಾರತದೊಂದಿಗಿನ ಉದ್ವಿಗ್ನತೆ ನಡುವೆ ಪಾಕಿಸ್ತಾನ ದ ಲಾಹೋರ್ನಲ್ಲಿ ಇಂದು ಸ್ಫೋಟದ ಶಬ್ದ ಕೇಳಿಬಂದಿದೆ. ಪಾಕಿಸ್ತಾನದ ಲಾಹೋರ್ ನಗರದಲ್ಲಿ ಹಲವಾರು ಸ್ಫೋಟಗಳು ಸಂಭವಿಸಿದ ವರದಿಗಳಿವೆ. ಸ್ಫೋಟದ ಸದ್ದು ದೂರದವರೆಗೂ ಕೇಳಿಸುತ್ತಿತ್ತು. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಹೋರ್ನಲ್ಲಿ...
ನವದೆಹಲಿ, ಮೇ 06: 54 ವರ್ಷದ ಬಳಿಕ ಭಾರತದಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಪಹಲ್ಗಾಮ್ ಪ್ರತೀಕಾರಕ್ಕೆ ಭಾರತ ಸನ್ನದ್ಧವಾಗುತ್ತಿದ್ದಂತೆ ದೇಶದ 224 ಸಿವಿಲ್ ಡಿಫೆನ್ಸ್ ಜಿಲ್ಲೆಗಳಲ್ಲಿ ನಾಳೆ ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ...
ಲಾಹೋರ್ ಎಪ್ರಿಲ್ 26: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮಾರಣಹೋಮ ನಡೆಸಿದ ಭಯಯೋತ್ಪಾದಕರ ವಿರುದ್ದ ಭಾರತ ಕಠಿಣ ಕ್ರಮ ತೆಗೆದುಕೊಂಡಿದ್ದು, ಭಯೋತ್ಪಾದನೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ರಾಜತಾಂತ್ರಿಕವಾಗಿ ಸರಿಯಾದ ಪೆಟ್ಟು ನೀಡಿದೆ. ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ...
ಲಂಡನ್, ಏಪ್ರಿಲ್ 25: ಕಾಶ್ಮೀರದ ಪಹಲ್ಗಾಮ್ನಲ್ಲಿ ನರಮೇಧ ಮಾಡಿದ ಬೆನ್ನಲ್ಲೇ ನಾವು ಭಯೋತ್ಪಾದನಾ ಸಂಘಟನೆಯನ್ನು ಬೆಂಬಲಿಸಿದ್ದೇವೆ ಎಂದು ಪಾಕಿಸ್ತಾನ ಅಧಿಕೃತವಾಗಿ ಹೇಳಿದೆ. ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸುವುದು...