ಮಂಗಳೂರು, ಮಾರ್ಚ್ 20: ಪಾರ್ಕಿಂಗ್ಗೆ ನಿಲ್ಲಿಸಿದ್ದ ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್ನಲ್ಲಿ ನಡೆದಿದೆ.ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಪ್ರಯಾಣಿಕರೊಬ್ಬರ ಬಾಡಿಗೆ ನಿಮಿತ್ತ...
ಮಂಗಳೂರು, ಆಗಸ್ಟ್ 01: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್ಸ್ಟ್ಯಾಂಡ್ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ. ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ...
ಬೆಂಗಳೂರು, ಜುಲೈ 24: ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಸಮೀಪದ ಕಾನೂನು ಮಾಪನ ಇಲಾಖೆ ಬಳಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದಿರುವ ದುಷ್ಕರ್ಮಿಗಳು, ₹4.50 ಲಕ್ಷ ಕದ್ದುಕೊಂಡು ಪರಾರಿಯಾಗಿದ್ದಾರೆ. ಹಣ ಕಳೆದುಕೊಂಡಿರುವ ಲಕ್ಷ್ಮೀಶ್ ಎಂಬುವರು...
ಪುತ್ತೂರು, ಅಗಸ್ಟ್ 30: ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಹಿಂದೂ ಗಳು ಹೊರತುಪಡಿಸಿ ಅನ್ಯಧರ್ಮದವರು ವಾಹನಗಳನ್ನು ಪಾರ್ಕಿಂಗ್ ಮಾಡಬಾರದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಆದೇಶ ಹೊರಡಿಸಿರುವುದು ವಿವಾದಕ್ಕೆ...
ಪುತ್ತೂರು, ಅಗಸ್ಟ್ 30: ಪುತ್ತೂರಿನ ಇತಿಹಾಸ ಪ್ರಸಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಇನ್ನು ಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಆದೇಶದ ಫ್ಲೆಕ್ಸ್ ಹಾಕಲಾಗಿದೆ. ಸದ್ಯ ಈ ಆದೇಶ...