ನವದೆಹಲಿ, ಮಾರ್ಚ್ 22: ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ...
ಮಂಡ್ಯ, ಮಾರ್ಚ್ 12: ಮಂಡ್ಯದ ಪ್ರವಾಸಿಮಂದಿರ ಸರ್ಕಲ್ನಿಂದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆರಂಭಿಸಿದ್ದಾರೆ. ಪ್ರವಾಸಿಮಂದಿರ ವೃತ್ತದಿಂದ ನಂದಾ ಸರ್ಕಲ್ವರೆಗೆ ರೋಡ್ ಶೋ ನಡೆದಿದೆ. ರಸ್ತೆಯ ಎರಡೂ ಬದಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು,...
ಮಂಗಳೂರು, ಆಗಸ್ಟ್ 31: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುಗಮ ಸಂಚಾರ,...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...
ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿಯವರ ಜನ ಆರೋಗ್ಯ ಯೋಜನೆಯ ಪ್ರಯೋಜನ ಪಡೆಯಲು ಎಲ್ಲರಿಗು ಅವಕಾಶ ಕಲ್ಪಿಸಲಾಗಿದೆ. ಈಗ ಯಾರು ಬೇಕಾದರೂ ಆಯುಷ್ಮಾನ್ ಭಾರತ್ ಯೂತ್ ಕಾರ್ಡ್ ಉಚಿತವಾಗಿ ಪಡೆಯಬಹುದು. 30 ರೂ. ಈ ಕಾರ್ಡ್ ನೊಂದಿಗೆ...
ಉಡುಪಿ, ಡಿಸೆಂಬರ್ 27: ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹನಿಮೂನ್ ಗೆ ಹೋಗುವ ಬದಲು ಬೀಚ್ ಸ್ವಚ್ಛ ಮಾಡಿದ ನವದಂಪತಿ ಅನುದೀಪ್ ಹೆಗ್ಡೆ-ಮಿನುಷ ರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಯುವ ದಂಪತಿ ಮಾಡಿರುವ ಈ...
ನವದೆಹಲಿ, ನವೆಂಬರ್ 14: ನಾಡಿನೆಲ್ಲೆಡೆ ಇಂದು ನರಕಚತುರ್ದಶಿಯ ಸಂಭ್ರಮ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಈ ಬೆಳಕಿನ ಹಬ್ಬದಂದು ದೇಶ ಕಾಯುವ ನಮ್ಮ ಯೋಧರಿಗೆ ಕೃತಜ್ಞತೆ...
ನವದೆಹಲಿ, ಅಕ್ಟೋಬರ್ 19: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆ 2 ನಿಮಿಷಕ್ಕೆ ಟ್ವೀಟ್ ಮಾಡಿದ ಮೋದಿ ಇಂದು ಸಂಜೆ 6 ಗಂಟೆಗೆ ದೇಶದ...
ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ ಪಡಿಸಿದ 17...
ಉಗ್ರರಿಗೆ ಯುದ್ದ ಸ್ವರೂಪದ ಶಾಕ್ ನೀಡಬೇಕು -ಪೇಜಾವರ ಶ್ರೀ ಉಡುಪಿ ಫೆಬ್ರವರಿ 15: ಕಾಶ್ಮೀರದಲ್ಲಿ ಅಮಾಯಕ ಯೋಧರ ಸಾವಿಗೆ ಕಾರಣರಾದ ಭಯೋತ್ಪಾದಕರ ಮೇಲೆ ಯುದ್ಧ ಸ್ವರೂಪದ ಶಾಕ್ ನೀಡಬೇಕು. ಆದರೆ ಯುದ್ದ ಮಾಡಬಾರದು ಅದರಿಂದ ಮತ್ತಷ್ಟು...