ಮಂಗಳೂರು, ಅಕ್ಟೋಬರ್ 13: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಂಗಳೂರಿನಲ್ಲಿ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ. ಪೊಲೀಸ್ ಕಮಿಷನರ್ N.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು...
ತಿರುವನಂತಪುರಂ, ಸೆಪ್ಟೆಂಬರ್ 28: ರಾಷ್ಟ್ರೀಯ ತನಿಖಾ ದಳ ದಾಳಿ ವಿರೋಧಿಸಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ...
ದೆಹಲಿ, ಸೆಪ್ಟೆಂಬರ್28: ದೇಶಾದ್ಯಂತ ಕಳೆದ 2 ವಾರಗಳ ಕಾಲ ಪಿಎಫ್ಐ ಸಂಘಟನೆ ಮೇಲೆ ರೇಡ್ಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದೆ. ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪುಲರ್ ಫ್ರಂಟ್...
ಪುತ್ತೂರು, ಸೆಪ್ಟೆಂಬರ್ 27: ರಾಜ್ಯದಾದ್ಯಂತ ಇಂದು ಕೂಡಾ ಪೋಲೀಸರು ಪ್ರತಿಬಂಧಕ ಕಾಯ್ದೆಯಡಿ ಹಲವು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವ್ಯಾಪ್ತಿಯಿಂದ ಒಟ್ಟು ನಾಲ್ವರು ಪಿಎಫ್ಐ ಮುಖಂಡರನ್ನು ಪೋಲೀಸರು ಇಂದು ವಶಕ್ಕೆ ಪಡೆದಿದ್ದು, ನಾಲ್ವರನ್ನೂ...
ಮಂಗಳೂರು, ಸೆಪ್ಟೆಂಬರ್ 22: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಮಂಗಳೂರಿನ ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ಮಾಡಿ ತನಿಖೆ...
ಸುಳ್ಯ, ಆಗಸ್ಟ್ 08: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪಿಎಫ್ಐ ಕಚೇರಿಯಲ್ಲಿ ಮಹಜರು ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಪಿಎಫ್ಐ ಕಚೇರಿಯಲ್ಲಿ ಪೋಲಿಸರು ಮಹಜರು...
ಪುತ್ತೂರು, ಜುಲೈ 29: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿಯಾಗಿರುವ ಇನ್ನೂ 3-4 ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಬಂಧಿತ ಝಾಕೀರ್ ಮತ್ತು...
ಆಲಫುಳ, ಫೆಬ್ರವರಿ 25 : ಕೇರಳದ ಆಲಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಬುಧವಾರ ಎಸ್ಡಿಪಿಐ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ನಡೆದಿದ್ದು ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ನಂದು ಎಂದು ಗುರುತಿಸಲಾಗಿದೆ....
ಕೊಚ್ಚಿ, ಡಿಸೆಂಬರ್ 25: ಇತ್ತೀಚೆಗಷ್ಟೇ ದೇಶದಾದ್ಯಂತ ಪಿಎಫ್ಐ ಕಚೇರಿ ಹಾಗೂ ಅದರ ಪದಾಧಿಕಾರಿಗಳ ಮನೆಗಳಲ್ಲಿ ಶೋಧ ನಡೆಸಿದ್ದ ಇ.ಡಿ, ಕೇರಳ ಮೂಲದ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಬ್ಯಾಂಕ್ ಖಾತೆಗಳಿಗೆ ಕಳೆದ ಕೆಲ ವರ್ಷಗಳಿಂದ...
ವಿದ್ಯಾರ್ಥಿ ಕೊಲೆ ಪ್ರಕರಣ : ಪಿಎಫ್ಐ ಕಾರ್ಯಕರ್ತನ ಬಂಧನ ಕಾಸರಗೋಡು, ಜುಲೈ 18 : ಕೇರಳದಲ್ಲಿ ಎಸ್ ಎಫ್ ಐ ವಿದ್ಯಾರ್ಥಿ ಅಭಿಮನ್ಯು ಕೊಲೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್...