ಉಡುಪಿ, ಜನವರಿ 22 : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ...
ಮಂಗಳೂರು ಡಿಸೆಂಬರ್ 14: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ...
ಮಂಗಳೂರು, ಮೇ 25 : ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಮಂಗಳೂರಿನ ಮಲ್ಲೂರು ಗ್ರಾಮ ಪಂಚಾಯತ್ ಪಿಡಿಒ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಮಲ್ಲೂರು ಗ್ರಾಮ ಪಂಚಾಯತ್ನ ಪಿಡಿಒ ರಾಜೇಂದ್ರ ಶೆಟ್ಟಿ ಅವರು ಮಲ್ಲೂರು...
ಮಂಗಳೂರು, ಮೇ 21: ನಗರದ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿ ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಕಿರ್ ಎಂಬಾತ ಮಾಸ್ಕ್ ಧರಿಸದೇ ಕರ್ತವ್ಯಕ್ಕೆ...
ಬಂಟ್ವಾಳ, ಮೇ 14: ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದರೂ ವಿವಾಹ ಸಮಾರಂಭದಲ್ಲಿ ಭಾಗಿಯಾದ ಮಣಿನಾಲ್ಕೂರು ಗ್ರಾಮ ನಿವಾಸಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ ರಾಜೇಶ್ ಪೂಜಾರಿ ಅವರು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪಿ....
ಮಂಗಳೂರು, ಮೇ12 : ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಮದುವೆ ಮನೆಯಲ್ಲಿ ರಿಸೆಪ್ಸನ್ ಪಾರ್ಟಿ ನಡೆಸಿ ಡ್ಯಾನ್ಸ್ ಕಾರ್ಯಕ್ರಮ ಆಯೋಜಿಸಿದ್ದ ಮದುಮಗನ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....