DAKSHINA KANNADA12 months ago
ಪಿ.ಎ ಕಾಲೇಜಿನಲ್ಲಿ ICEST 24 (ಎಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ಅಂತರರಾಷ್ಟ್ರೀಯ ಸಮಾವೇಶ 24) ಉದ್ಘಾಟನೆ
ಮಂಗಳೂರು: ಇಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ-2024 (ಐಸಿಇಎಸ್ಟಿ-24) ಕುರಿತ ಅಂತರರಾಷ್ಟ್ರೀಯ ಮಟ್ಟದ ಸಮಾವೇಶದ ಉದ್ಘಾಟನೆಯು ಏಪ್ರಿಲ್ 23, 2024 ರಂದು ಬೆಳಿಗ್ಗೆ 9:30 ಕ್ಕೆ ಮಂಗಳೂರಿನ ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗನಲ್ಲಿ ನಡೆಯಿತು. ICEST-24 ಒಟ್ಟು...