ಪುತ್ತೂರು ಡಿಸೆಂಬರ್ 30: ತಿರುಪತಿ ಶ್ರೀನಿವಾಸ ದೇವರ ಕಲ್ಯಾಣ ಮಹೋತ್ಸವವು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಎದುರಿನ ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾದ ಈಶ ಮಂಟಪದಲ್ಲಿ ರವಿವಾರ ಸಂಜೆಯ ಸುಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ...
ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ನೀಡಿದ ಹಿನ್ನಲೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾರ್ಥನೆ ಸಲ್ಲಿಸಿದರು....
ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಮಹಿಳೆಯ ಮಧ್ಯೆಯ ಸಂಭಾಷಣೆಯ ಆಡಿಯೋ ಬಾಂಬ್ ಗೆ ಕರಾವಳಿ ತಲ್ಲಣಗೊಂಡಿದ್ದು ಮಹಿಳೆ ಪೊಲೀಸ್ ಠಾಣೆ ಮೆಟ್ಟಲೇರಿದ್ರೆ, ಅರುಣ್ ಕುಮಾರ್ ಪುತ್ತಿಲ ಕೋರ್ಟ್ ಮೊರೆ ಹೋಗಿದ್ದಾರೆ. ಕರಾವಳಿಯಲ್ಲಿ ಭಾರೀ ವೈರಲ್...
ಚೈತ್ರಾ ಮಾದರಿಯ ಮತ್ತೊಂದು ಪ್ರಕರಣ ಬಹಿರಂಗವಾಗಿದ್ದು ಪುತ್ತೂರಿನ ಬಿಜೆಪಿ ಮುಖಂಡರ ಹೆಸರು ಉಲ್ಲೇಖ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟಿಕೆಟ್ ವಿಚಾರದ ಸಂಬಂಧಿಸಿದಂತೆ ನೀಡಿರುವ ದೂರಿನ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟನೆಯನ್ನು ನೀಡಿ ಮಾಧ್ಯಮ...
ಮಂಗಳೂರು, ಜೂನ್ 13: ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು...
ಪುತ್ತೂರು, ಮೇ 26: ತಾಕತ್ತಿದ್ದರೆ ರಾಜ್ಯ ಕಾಂಗ್ರೆಸ್ ಸರಕಾರ ಭಜರಂಗದಳ ಮತ್ತು ಆರ್.ಎಸ್.ಎಸ್ ಅನ್ನು ನಿಶೇಧಿಸಲಿ ಎಂದು ಪುತ್ತೂರು ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಪುತ್ತೂರು, ಮೇ 04: ಪುತ್ತಿಲದಲ್ಲಿ ನಡೆದ ಮಾತೃ ಪೂಜನಾ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಾಂಗ್ರೆಸ್ ನ ಪ್ರಣಾಳಿಕೆ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದ್ದಾರೆ ಅಧಿಕಾರಕ್ಕೆ ಬಂದರೆ...
ಪುತ್ತೂರು, ಎಪ್ರಿಲ್ 28: ಎಲ್ಲರೂ ಚುನಾವಣೆ ಬಂದಾಗ ನಾವು ಮೋದಿ ಮಾದರಿ, ಯೋಗಿ ಮಾದರಿ ತರುತ್ತೇವೆ ಎಂದು ಹೇಳುತ್ತಾರೆ. ಆದರೆ ನಾವೆಂದೂ ಆ ಮಾದರಿಯನ್ನು ಪುತ್ತೂರಿನಲ್ಲಿ ನೋಡಿಲ್ಲ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು....
ಪುತ್ತೂರು, ಎಪ್ರಿಲ್ 28: ಸಂಘಟನೆಗಿಂತ ನಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದ್ದು, ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಸೇರಿಕೊಳ್ಳುತ್ತಾರೆ ಎಂದು ಭಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ...
ಪುತ್ತೂರು, ಎಪ್ರಿಲ್ 27: ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಅವರ ವಿರುದ್ದ ಬಂಡಾಯವಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ಅವರು ಈ ತನಕ ಯಾವತ್ತಾದರೂ ಬಿಜೆಪಿಗೆ ಓಟು ಹಾಕಿದ್ದಾರಾ ಎಂಬುದನ್ನು ಸ್ಪಷ್ಟ ಪಡಿಸಲಿ. ಚುನಾವಣೆಯ...