ಪುತ್ತೂರು ಜೂನ್ 19: ಪುತ್ತೂರಿನ ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇದೀಗ ವಿಚ್ಚೇಧನಕ್ಕೆ ಪುತ್ತೂರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಖಿಲಾ ಪಜಿಮಣ್ಣು ಪುತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ...
ಪುತ್ತೂರು ಮೇ 27: ನಿಲ್ಲಿಸಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮಾವಿನ ಮರ ಬಿದ್ದ ಘಟನ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಅಬ್ದುಲ್ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ...
ಪುತ್ತೂರು ಮೇ 27: ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ...
ಪುತ್ತೂರು ಮೇ 25: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಹಲವೆಡೆ ಹಾನಿಗಳಾಗಿವೆ. ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ಸಮೀಪದಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಪುತ್ತೂರು ಮೇ 19: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಶಾಮಿಯಾನದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಮೇ 18ರ ರಾತ್ರಿ ನಡೆದಿದೆ. ಮೃತರನ್ನು ಬೈಕ್ ಸವಾರ ಕುಂಜೂರುಪಂಜ ಸಮೀಪದ ಸುದೀಪ್...
ಪುತ್ತೂರು, ಮೇ 08: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಯಶಸ್ವಿಯಾದ ಹಿನ್ನಲೆಯಲ್ಲಿ, ಸೇನೆಯ ಪರವಾಗಿ ದೇವರಲ್ಲಿ ಪುತ್ತೂರು ಬಿಜೆಪಿ ಘಟಕದ ವತಿಯಿಂದ ಪ್ರಾರ್ಥನೆ ನಡೆಯಿತು. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು...
ಪುತ್ತೂರು, ಏಪ್ರಿಲ್ 28: ಇಲ್ಲಿ ಆರಾಧಿಸಲ್ಪಡುವ ದೈವ ಸ್ವತಃ ಹೆಣ್ಣಾಗಿದ್ದರೂ,ಈ ದೈವದ ನರ್ತನವನ್ನು ಮಹಿಳೆಯರು ನೋಡುವಂತಿಲ್ಲ. ಇಲ್ಲಿಗೆ ಬರುವ ಭಕ್ತಾಧಿಗಳಿಗೆ ನೀರಿನಿಂದ ಹಿಡಿದು ಎಲ್ಲಾ ಆಹಾರ ವಸ್ತುಗಳನ್ನು ಉಚಿತವಾಗಿ ನೀಡಬೇಕು. ಹೌದು ಇಂತಹುದೊಂದು ವಿಶೇಷ ದೈವ...
ಪುತ್ತೂರು ಎಪ್ರಿಲ್ 27: ಪುತ್ತೂರು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಗಳ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮತ್ತೆ ಪುತ್ತೂರಿನಲ್ಲಿ ರಾತ್ರಿ ಪೊಲೀಸ್ ಠಾಣೆ ಮುಂದೆ ವೈದ್ಯರು ಮತ್ತು ಹಿಂದೂ ಸಂಘಟನೆಗಳ ಮುಖಂಡರು...
ಪುತ್ತೂರು ಮಾರ್ಚ್ 25: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎಪ್ರಿಲ್ 10 ರಿಂದ ಪ್ರಾರಂಭಗೊಳ್ಳಲಿದೆ. 10 ದಿನಗಳ ಕಾಲ ನಡೆಯಲಿರುವ ಈ ಜಾತ್ರೆಯಲ್ಲಿ ಈ ಹಿಂದೆಯಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಕೇವಲ ಹಿಂದೂ...
ಪುತ್ತೂರು ಮಾರ್ಚ್ 19: ಪುತ್ತೂರಿನಲ್ಲಿ ಮಾಜಿ ಮತ್ತು ಹಾಲಿ ಶಾಸಕರ ಮಧ್ಯೆ ಅನುದಾನದ ವಾರ್ ಪ್ರಾರಂಭವಾಗಿದ್ದು, ಪುತ್ತೂರು ತಾಲೂಕಿನ ಕುಡಿಯುವ ನೀರಿನ ಯೋಜನೆಯ ಬಗ್ಗೆ ಶಾಸಕರ ಹೇಳಿಕೆಗೆ ಶಾಸಕರಿಗೆ ದಾಖಲೆ ಸಮೇತ ಮಾಜಿ ಶಾಸಕ ಸಂಜೀವ...