DAKSHINA KANNADA5 months ago
13 ವರ್ಷಗಳ ಹಿಂದೆ ವ್ಯಕ್ತಿಯೋರ್ವನ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಜೈಲು ಶಿಕ್ಷೆ ನೀಡಿದ ಪುತ್ತೂರು ನ್ಯಾಯಾಲಯ..!
ವ್ಯಕ್ತಿಯೋರ್ವ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಪುತ್ತೂರು ನ್ಯಾಯಾಲಯ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ವೀರ ಮಂಗಲ ನಿವಾಸಿ ಲಾರಿ ಚಾಲಕ ಗೌಸ್ ಬ್ಯಾರಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ...