DAKSHINA KANNADA1 year ago
ಪುತ್ತೂರು : ಅಕ್ಷಯ ಕಲ್ಲೇಗ ನನ್ನು 58 ಬಾರಿ ತಿವಿದ ದುಷ್ಕರ್ಮಿಗಳು, ಗಾಯ ಕಂಡ ವೈದ್ಯರೇ ಶಾಕ್ ..!
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಲ್ಲೇಗ ಟೈಗರ್ಸ್ ಟೀಂನ (Kallega Tigers Team) ಅಕ್ಷಯ್ ಕಲ್ಲೇಗ (Akshay Kallega) ಅವರನ್ನು ದುಷ್ಕರ್ಮಿಗಳು ಮನಸ್ಸೋ ಇಚ್ಛೆ 58 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವುದು...