ಪುತ್ತೂರು, ಆಗಸ್ಟ್.20: ಸ್ಕೂಟರ್ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಇಂದು ಮಂಗಳವಾರ ಮುಂಜಾನೆ ದಕ್ಷಿಣ ಕನ್ನಡದ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30)...
ಪುತ್ತೂರು ಅಗಸ್ಟ್ 13: ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೀರ್ತನಾ ಲಾಡ್ಜ್ ನಲ್ಲಿ ಜೋಡಿ...
ಪುತ್ತೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಪುತ್ತೂರಿನ ವಿದ್ಯಾರ್ಥಿನಿ ಸೌಮ್ಯಾ ಭಟ್ ಕೊಲೆ ಪ್ರಕರಣ ನಡೆದು ಇಂದಿಗೆ 27 ವರ್ಷ ತುಂಬಿದೆ ಆದ್ರೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಮಿಲಿಟ್ರಿ ಅಶ್ರಫ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ದಕ್ಷಿಣ...
ಪುತ್ತೂರು :ಕಾಲೇಜು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿಯಾಗಿದ್ದಾನೆ. ಉಪ್ಪಿನಂಗಡಿಯ...
ಪುತ್ತೂರು ಅಗಸ್ಟ್ 03: ಪುತ್ತೂರು ಪೇಟೆಯ ರಾಜಕಾಲುವೆ ಸಹಿತ ಹಲವು ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಗುಡ್ಡ ಕುಸಿದ ಪರಿಣಾಮ ತೋಡು ಸಂಪೂರ್ಣ ಮುಚ್ಚಿ ಹೋಗಿ ಅಕ್ಕಪಕ್ಕದ ಅಡಿಕೆ ತೋಟಗಳು ಜಲಾವೃತವಾದ...
ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ...
ಪುತ್ತೂರು ಅಗಸ್ಟ್ 2: ಪುತ್ತೂರಿನ ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸಿ ಮೂರು ಮನೆಗಳಿಗೆ ಹಾನಿಯಾದ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿನ ಗಂಗಯ್ಯ ಗೌಡ, ಮಹಾಬಲ ಗೌಡ ಎಂಬವರಿಗೆ ಸೇರಿದ ಮನೆ ಮೇಲೆ ಭೂಕುಸಿತ...
ಪುತ್ತೂರು ಅಗಸ್ಟ್ 1: ಗುಡ್ಡದ ಮೇಲಿದ್ದ ಅಡಿಕೆ ತೋಟ ಕುಸಿದು ಮನೆಯಂಗಳದ ಮೇಲೆ ಬಿದ್ದ ಘಟನೆ ಪುಣಚ ಗ್ರಾಮದ ಬಾಲ ಕುಮೇರಿಯಲ್ಲಿ ನಡೆದಿದೆ. ತೀರ್ಥರಾಮ್ ಗೌಡ ಎಂಬವರಿಗೆ ಸೇರಿದ್ದ ಕೃಷಿ ತೋಟ ಕುಸಿದು ಮನೆ ಅಂಗಳಕ್ಕೆ...
ಪುತ್ತೂರು ಜುಲೈ 29: ಯುವಕನ ಮೇಲೆ ಪೊಲೀಸರು ವಿನಾಕಾರಣ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಇದೀಗ ಹಲ್ಲೆಗೊಳಗಾದ ಯುವಕ ಆಸ್ಪತ್ರೆ ದಾಖಲಾಗಿದ ಘಟನೆ ಈಶ್ವಮಂಗಲ ಪಂಚೋಡಿಯಲ್ಲಿ ಜುಲೈ 27ರಂದು ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ...
ಪುತ್ತೂರು ಜುಲೈ 27: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದೆ. ಬನ್ನೂರಿನಲ್ಲಿ ತಾಯಿ ಮಗನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಚಾರಣೆಗೆಂದು...