ವ್ಯಕ್ತಿಯೋರ್ವ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಪುತ್ತೂರು ನ್ಯಾಯಾಲಯ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ವೀರ ಮಂಗಲ ನಿವಾಸಿ ಲಾರಿ ಚಾಲಕ ಗೌಸ್ ಬ್ಯಾರಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ. ಮಂಗಳೂರು,ನ.15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ...
ಪುತ್ತೂರು : ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ, ಸಮಾಜ ಸೇವಕ ಆದಂ ಹಾಜಿ ಸನ್ಮಾನ್ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಮೃತ ಹಾಜಿ ಅವರು ಪತ್ನಿ, ಇಬ್ಬರು ಪುತ್ರರು, ಮೂವರು...
ಪುತ್ತೂರು : ಬ್ರಿಟೀಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆದ ಭಾರತದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿರುವ ಸಂದರ್ಭದಲ್ಲಿ ಈ ದೇಶದ ಚುಕ್ಕಾಣಿಯನ್ನು ಹಿಡಿದು ಅಭಿವೃದ್ಧಿ ಪಾತದತ್ತ ಕೊಂಡೊಯ್ದ ಉತ್ತಮ ಆಡಳಿಗಾರ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್...
ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ ದೇವಳದ ಆಡಳಿತ ಮಂಡಳಿ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಪುತ್ತೂರು : ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ...
ಬಾಲಕಿಯರ ಹಾಸ್ಟೆಲ್(Girls hostel) ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ...
ವಿಟ್ಲ ನವೆಂಬರ್ 12: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಡೆದಿದೆ. ಬೈಕ್...
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದಲ್ಲಿ ಶನಿವಾರ ನಡೆದಿದೆ. ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ಪುತ್ತೂರು ನವೆಂಬರ್ 09: ಶ್ರೀ ಕ್ಷೇತ್ರ ಮಹಾಗಣಪತಿ ಸೌತಡ್ಕ ಕ್ಷೇತ್ರಕ್ಕೆ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೋರ್ವ ಕಾಣಿಸಿಕೊಂಡಿದ್ದು, ಆಟೋದವರಿಗೆ ಪೋನ್ ಪೇ ಮಾಡಿದ ವೇಳೆ ಆತನ ಮುಸ್ಲಿಂ ಎಂದು ತಿಳಿದು ಹಿಂದೂಪರ ಸಂಘಟನೆಯ ಕಾರ್ಯಕರ್ತರು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದ ಸರಕಾರಿ ಜಾಗವನ್ನು ಕಬಳಿಸಿದ ವಕ್ಫ್ ಬೋರ್ಡ್ ನಿಂದ ಜಿಲ್ಲೆಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ...