ಪುತ್ತೂರು : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ವಿಶ್ವ ಹಿಂದೂ ಪರಿಷತ್ (VHP) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಭಾಗಿಯಾಗಿರುವುದಕ್ಕೆ ಸಿಪಿಐಎಂ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜಾತ್ಯಾತೀತ ಕಾಂಗ್ರೆಸ್ ಪಕ್ಷ ತನ್ನ ನಿಲುವು...
ಪುತ್ತೂರು ಅಕ್ಟೋಬರ್ 23: ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ಹೊಯ್ ಕೈ ನಡೆದ ಘಟನೆ...
ಪುತ್ತೂರು: ಖರೀದಿ ಮಾಡಿದ ವಾಹನದಲ್ಲಿ ನಿರಂತರ ತಾಂತ್ರಿಕ ದೋಷ, ರೂ.7,50,321 ನ್ನು 6 % ಬಡ್ಡಿದರದಲ್ಲಿ ಹಿಂದಿರುಗಿಸಲು ವಾಹನ ತಯಾರಕ ಕಂಪನಿ ಮತ್ತು ವಿತರಕರಿಗೆ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ. ಅಶೋಕ್ ಲೇಲ್ಯಾಂಡ್ ಕಂಪನಿಯ ತಯಾರಿಕೆಯ...
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ಇಂದು ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ ಕನ್ನಡ...
ಪುತ್ತೂರು: ರಾಜ್ಯದ ಕಾಂಗ್ರೆಸ್ ಆಡಳಿತ ಪ್ರಸ್ತುತ ಆಂತರಿಕ ಕಲಹದಿಂದ `ಆಕ್ಸಿಜನ್’ ವ್ಯವಸ್ಥೆಯಲ್ಲಿದೆ. ಮೂಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಲಜ್ಜೆಗೆಟ್ಟ ಹಾಗೂ ನೀತಿಗೆಟ್ಟ ಸರ್ಕಾರದ ದೊಡ್ಡ ಸಾಧನೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್...
ಪುತ್ತೂರು : ಬಡ ಮಹಿಳೆಯೊಬ್ಬಳು ವಾಸವಿದ್ದ ಗುಡಿಸಲೊಂದು ಬೆಂಕಿಹಾಗುತಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡದ ಪುತ್ತೂರು ತಾಲ್ಲೂಕಿನ ಕುಂಬ್ರ ಸಮೀಪದ ಸಾರೆಪುಣಿ ಪಾದೆಡ್ಕ ಎಂಬಲ್ಲಿ ನಡೆದಿದೆ. ಗುಡಿಸಲಿಗೆ ಯಾರೋ ಬೆಂಕಿ ಹಚ್ಚಿರಬಹುದೆಂಬ ಶಂಕೆ...
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸಕರ್...
ಪುತ್ತೂರು ಅಕ್ಟೋಬರ್ 15: ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು. ಈ ನಡುವೆ ಸಿಸಿಟಿವಿಯಲ್ಲಿ ರಾತ್ರಿ ವೇಳೆ ವ್ಯಕ್ತಿಯೊಬ್ಬರು ಕಳ್ಳತನಕ್ಕೆ ಹೊಂಚು ಹಾಕುವ ರೀತಿಯಲ್ಲಿ ಕಾಣಿಸಿರುವ ವಿಡಿಯೋ ರೆಕಾರ್ಡ್ ಆಗಿದೆ. ಉಪ್ಪಿನಂಗಡಿ...
ಪುತ್ತೂರು ಅಕ್ಟೋಬರ್ 12: ನಮೋ ಅಭಿಮಾನಿ ಬಳಗ ಪುತ್ತೂರು ವತಿಯಿಂದ ವಿಜಯ ದಶಮಿಯ ದಿನಯಂದು ಪುತ್ತೂರು ನಗರ ಕೇಂದ್ರ ಭಾಗದ ಕಿಲ್ಲೆ ಮೈದಾನದಲ್ಲಿ ಆಯೋಜಿಸಲಾದ ಹುಲಿ ಕುಣಿತ ಹಾಗೂ ಸಾಮೂಹಿಕ ವಾಹನ ಪೂಜೆ ಕಾರ್ಯಕ್ರಮವು ವಿಶೇಷವಾಗಿ...
ಪುತ್ತೂರು ಅಕ್ಟೋಬರ್ 10: ಥಾರ್ ಜೀಪ್ ಚಾಲಕನ ನಿಯಂತ್ರ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಗುದ್ದಿ ಸರಣಿ್ ಅಪಘಾತ ನಡೆದ ಘಟನೆ ಮೆಲ್ಕಾರ್ – ಮುಡಿಪು ಸಂಪರ್ಕಿಸುವ ರಸ್ತೆಯ ಸಜಿಪ ಎಂಬಲ್ಲಿ ನಡೆದಿದೆ. ಥಾರ್...