ಪುತ್ತೂರು : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಪುತ್ತೂರಿನ ಸಂತ್ರಸ್ಥೆ ಇದೀಗ ನ್ಯಾಯಕ್ಕಾಗಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ. ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿರುವ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ( arun kumar puttila) ಪುತ್ತೂರು ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ,...
ಪುತ್ತೂರು: ಪುತ್ತೂರಿನ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ವಿರುದ್ದ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ...
ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಮಹಿಳೆಯ ಮಧ್ಯೆಯ ಸಂಭಾಷಣೆಯ ಆಡಿಯೋ ಬಾಂಬ್ ಗೆ ಕರಾವಳಿ ತಲ್ಲಣಗೊಂಡಿದ್ದು ಮಹಿಳೆ ಪೊಲೀಸ್ ಠಾಣೆ ಮೆಟ್ಟಲೇರಿದ್ರೆ, ಅರುಣ್ ಕುಮಾರ್ ಪುತ್ತಿಲ ಕೋರ್ಟ್ ಮೊರೆ ಹೋಗಿದ್ದಾರೆ. ಕರಾವಳಿಯಲ್ಲಿ ಭಾರೀ ವೈರಲ್...
ಪುತ್ತೂರು ಅಗಸ್ಟ್ 28: ಎಂಎಲ್ಸಿ ಐವನ್ ಡಿಸೋಜಾ ಮೇಲೆ ಪೊಲೀಸರು ಪ್ರಕರಣ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದು, ಅಗತ್ಯ ಬಿದ್ದರೆ ಪೊಲೀಸ್ ಅಧಿಕಾರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ....
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಮತ್ತು ನಂತರ ನಡೆದಿರುವ...
ಪುತ್ತೂರು: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28...
ಪುತ್ತೂರು: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಒಂದಲ್ಲ ಒಂದು ಅಹಿತಕರ ಘಟನೆಗಳು ನಡೆಯತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಅವರು ಶುಕ್ರವಾರ ತುರ್ತು ಸಭೆ ನಡೆಸಿದರು. ಕಳೆದ...
ಪುತ್ತೂರು ಅಗಸ್ಟ್ 23: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು...
ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು ಘಟಕದ...