FILM1 week ago
ಪುಷ್ಪ-2 ಪ್ರೀಮಿಯರ್ ಶೋ ವೇಳೆ ನೂಕು ನುಗ್ಗಲು, ಮಹಿಳೆ ಸಾವು, ಮಗನಿಗೆ ಗಾಯ
ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರ ಪುಷ್ಪ 2 ದಿ ರೂಲ್ನ ಪ್ರೀಮಿಯರ್ ಶೋ ವೇಳೆ ಚಿತ್ರಮಂದಿರವೊಂದರ ಬಳಿ ಭಾರಿ ಜನಸಂದಣಿಯಿಂದ ಉಂಟಾದ ನೂಕು ನುಗ್ಗಲಿನಿಂದ ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ...