DAKSHINA KANNADA2 years ago
ಕಡಬದಲ್ಲಿ ಮತದಾನ ಬಹಿಷ್ಕಾರ ಬ್ಯಾನರ್: ಸಚಿವರೊಂದಿಗೆ ಸ್ಥಳೀಯರಿಂದ ಮಾತಿನ ಚಕಮಕಿ
ಕಡಬ, ಜನವರಿ 02: ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಹಲವೆಡೆ ಮತದಾನ ಬಹಿಷ್ಕಾರ ಎನ್ನುವ ಬ್ಯಾನರ್ನ್ನು ಹಾಕಲಾಗಿದ್ದು, ಸಚಿವ ಎಸ್ .ಅಂಗಾರ ಭಾನುವಾರದಂದು ಇಲ್ಲಿಗೆ ಗುದ್ದಲಿ ಪೂಜೆಗೆ ಆಗಮಿಸಿದಾಗ ಸ್ಥಳೀಯ ಆಕ್ರೋಶ ಭುಗಿಲೆದ್ದಿದ್ದು, ಸಚಿವರ ಹಾಗು...