LATEST NEWS2 years ago
ದೇವಸ್ಥಾನದ ಪೂಜೆಗೆ ಹೊರಟ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು..!
ಉಡುಪಿ, ಜುಲೈ 06: ಕುಂದಾಪುರದ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ. ಮಾಹಿತಿ ಪ್ರಕಾರ ಶೇಷಾದ್ರಿ ಐತಾಳ್ ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು. ಈ ವೇಳೆ...