DAKSHINA KANNADA1 day ago
ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ಆಯೋಜನೆಗೆ ಅಂತಿಮ ನಿರ್ಧಾರವಾಗಿಲ್ಲ; ಹೈಕೋರ್ಟ್ಗೆ ಸರ್ಕಾರ ಮಾಹಿತಿ
ಬೆಂಗಳೂರು : ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ನಡೆಯಲಿರುವ ಕಂಬಳ...