ಮಂಗಳೂರು, ಮೇ 10: ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ...
ಪುತ್ತೂರು, ಮಾರ್ಚ್ 20: ಮನೆಯಲ್ಲಿ ಪತ್ನಿ ಮತ್ತು ಮಗು ಇರುವ ವೇಳೆ ನಮ್ಮ ಸ್ವಾಧೀನದಲ್ಲಿರುವ ಕೃಷಿ ಜಾಗಕ್ಕೆ ಬಂದು ಜೆಸಿಬಿ ಮೂಲಕ ಕೃಷಿಯನ್ನು ಹಾಳು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ತಹಶೀಲ್ದಾರ್ ಹಾಗೂ ಪುತ್ತೂರು ನಗರ ಠಾಣೆಗೆ...
ಉಡುಪಿ, ಮಾರ್ಚ್ 20: ಜಿಲ್ಲಾ ಪೊಲೀಸ್ ಇಲಾಖೆ ಶನಿವಾರ ರಾತ್ರಿ 8 ರಿಂದ 11ರವರೆಗೆ ನಡೆಸಿದ ಆಪರೋಷನ್ ಸೂರ್ಯಾಸ್ತ ವಿಶೇಷ ಕಾರ್ಯಾಚರಣೆ ನಡೆಯಿತು. ಕಾರ್ಯಾಚಾರಣೆಯ ಭಾಗವಾಗಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು....
ಪುತ್ತೂರು, ಮಾರ್ಚ್ 17: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ...
ಬಂಟ್ವಾಳ, ಮಾರ್ಚ್ 13 :ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ. ಇಲ್ಲಿನ ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿಯಾಗಿರುವ ಜಗದೀಶ್ ಕಾರಿನಲ್ಲಿ ಕುಳಿತು ಮೃತಪಟ್ಟ...
ಮುಂಬೈ, ಮಾರ್ಚ್ 12: ಲಂಡನ್-ಮುಂಬೈ ಮಾರ್ಗದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿ, ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅಮೆರಿಕದ ಪ್ರಜೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಭಾನುವಾರ...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...
ಪುತ್ತೂರು, ಮಾರ್ಚ್ 06: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ.ಮಾಣಿ ಮೈಸೂರು...
ಮಹಾರಾಷ್ಟ್ರ, ಮಾರ್ಚ್ 05: ಜಲಗಾಂವ್ ಜಿಲ್ಲೆಯ ಮನೆಯೊಂದರಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಯೂಟ್ಯೂಬ್ ವೀಡಿಯೋಗಳ ಮೂಲಕ ನಕಲಿ ನೋಟು ಮುದ್ರಣ ಮಾಡುವುದನ್ನು ಕಲಿತಿರುವುದಾಗಿ ಶಾಕಿಂಗ್ ಹೇಳಿಕೆ ನೀಡಿದ್ದಾನೆ....
ಕುಂದಾಪುರ, ಮಾರ್ಚ್ 02: ಅಡಿಕೆ ಕೊಯ್ಯಲು ತೆರಳಿದ್ದ ವ್ಯಕ್ತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಸಮೀಪದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ. ಕೋಣ್ಕಿ ಅಂಗಡಿ ಬೆಟ್ಟು ನಿವಾಸಿ...