ಬೆಂಗಳೂರು, ಫೆಬ್ರವರಿ 26: ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ಹೈಫೈ ದಂಧೆ ಸಿಲಿಕಾನ್ ಸಿಟಿಯಲ್ಲಿ ಪ್ರಾರಂಭವಾಗಿದೆ. ವೀಕ್ ಎಂಡ್ ಬಂದರೆ ಸಾಕು 50 ರಿಂದ 60ಕ್ಕೂ ಹೆಚ್ಚು ನಕಲಿ ಜೋಡಿಗಳು ದಂಧೆ ನಡೆಸಿ ಹಣ ಸಂಪಾದನೆ...
ಮಂಗಳೂರು, ಫೆಬ್ರವರಿ 23: ಪೊಲೀಸ್ ಅಧಿಕಾರಿಯೋರ್ವರು ಲಿಂಗತ್ವ ಅಲ್ಪಸಂಖ್ಯಾತೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮಂಗಳವಾರ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ , ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ...
ಕಡಬ, ಜನವರಿ 22: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ...
ಬೆಂಗಳೂರು, ಜನವರಿ 20: ವೃದ್ಧನನ್ನು ಬೈಕ್ನಲ್ಲಿ ಅಮಾನವೀಯವಾಗಿ ಎಳೆದುಕೊಂಡು ಹೋದ ಪ್ರಕರಣದಲ್ಲಿ ಬಂಧಿತನಾಗಿರುವ 21 ವರ್ಷದ ಆರೋಪಿ ಸಾಹಿಲ್ ಯಾಸಿನ್, ಪೊಲೀಸರ ವಿಚಾರಣೆಯಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಸಾಯಿಸುವ ಉದ್ದೇಶದಿಂದಲೆ ವೃದ್ಧನನ್ನು ಎಳೆದುಕೊಂಡು ಹೋದೆ ಎನ್ನುವ...
ಮಂಗಳೂರು, ಡಿಸೆಂಬರ್ 15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ಹನುಮಂತ...
ಹಾಸನ, ಡಿಸೆಂಬರ್ 07: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಮಂಗಳೂರು, ನವೆಂಬರ್ 23: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಪೋಟಗೊಂಡ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇಂದು ಬೆಳಿಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು...
ಮಂಗಳೂರು, ನವೆಂಬರ್ 22: ನಗರದ ನಾಗುರಿ ಬಳಿ ಶನಿವಾರ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ನಗರದಲ್ಲಿ ಸರಣಿ ಸ್ಪೋಟ ನಡೆಸುವ ಮೂಲಕ ಕರಾವಳಿಯಲ್ಲಿ ತಲ್ಲಣ ಸೃಷ್ಟಿಸುವ ಸಂಚು ರೂಪಿಸಿದ್ದರು ಎನ್ನುವುದು ಇದೀಗ...
ಮಂಗಳೂರು, ನವೆಂಬರ್ 21: ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಂಕಿತ ಶಾರೀಕ್ ಗುರುತು ಪತ್ತೆಗೆ ಮೂವರು ಮಹಿಳೆಯರು ಆಗಮಿಸಿದ್ದು, ಮಹಿಳೆಯಯೊಂದಿಗೆ...
ಮಂಗಳೂರು, ನವೆಂಬರ್ 20: ನಗರದ ನಾಗುರಿಯಲ್ಲಿ ನಡೆದ ಆಟೋರಿಕ್ಷಾದಲ್ಲಿ ಸ್ಫೋಟ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಮಂಗಳೂರು ನಗರದಲ್ಲೇ ಸ್ಫೋಟಕ್ಕೆ ನಡೆದಿತ್ತ ಪ್ಲಾನ್..? ಎನ್ನುವ ಅನುಮಾನ ಮೂಡಿದೆ. ಅಟೋಗೆ ಹತ್ತಿದವನೇ ಪಂಪುವೆಲ್ ಸರ್ಕಲ್ ಗೆ ಬಿಡಿ...