ಕೊಚ್ಚಿ, ನವೆಂಬರ್ 19: ಚಲಿಸುತ್ತಿದ್ದ ಕಾರಿನಲ್ಲಿ 19 ವರ್ಷದ ಮಾಡೆಲ್ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರ್ನಾಕುಲಂ ಪೊಲೀಸರು ಮೂವರು...
ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಮಂಗಳೂರು, ಅಕ್ಟೋಬರ್ 17: ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಕಿತ್ತೆಸೆಯಲು ನಾಳೆ ‘ನೇರ ಕಾರ್ಯಾಚರಣೆ’ಗೆ ಟೋಲ್...
ಉಳ್ಳಾಲ, ಅಕ್ಟೋಬರ್ 02: ಹೈವೇ ಪೆಟ್ರೊಲ್ ಸ್ವಾಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ಸಿಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಓವರ್...
ಬೆಂಗಳೂರು, ಸೆಪ್ಟೆಂಬರ್ 30: ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗೌತಮಿ (24) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪತಿ ಪ್ರಸಾದ್ ರೆಡ್ಡಿ ಹಾಗೂ ಈತನ ಮೊದಲ ಪತ್ನಿ ಅಯೇಷಾ ಬಾನು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಕಾಂ ಪದವೀಧರರಾದ...
ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ...
ಜಮ್ಮು & ಕಾಶ್ಮೀರ, ಸೆಪ್ಟೆಂಬರ್ 20: ಕಾಶ್ಮೀರದಲ್ಲಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಹಲ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇಮ್ರಾನ್ ಹಶ್ಮಿಅವರು ತಮ್ಮ ಹೊಸ...
ಬೆಂಗಳೂರು, ಸೆಪ್ಟೆಂಬರ್ 04: ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ. ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ...
ಕಾಪು, ಆಗಸ್ಟ್ 25: ಯುವತಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ಆ. 23ರ ಮಂಗಳವಾರ ಉದ್ಯಾವರ ಸಂಪಿಗೆನಗರದಲ್ಲಿ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ...
ಮುಂಬೈ, ಆಗಸ್ಟ್ 22: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ಕೊಲೆ ಮಾಡಿದ್ದ ಆರೋಪಿಯೊಬ್ಬ ತನ್ನ ಬರ್ತ್ಡೇ ಕೇಕ್ ಅನ್ನು ಪೊಲೀಸ್ ವಾಹನದಲ್ಲಿ ಕಟ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...