ಮುಂಬೈ , ಜುಲೈ 13: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಮತ್ತೆ ಮತ್ತೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...
ತಮಿಳುನಾಡು, ಜುಲೈ 04: ಕಾಲಿವುಡ್ ನಟ ವಿಶಾಲ್ `ಲತ್ತಿಯ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ವೇಳೆ ಗಾಯಗೊಂಡಿದ್ದಾರೆ. ಫೈಟ್ ಸೀನ್ ಚಿತ್ರೀಕರಿಸುವಾಗ ಗಾಯಗೊಂಡಿದ್ದು, ಸದ್ಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ. ನಟ ವಿಶಾಲ್ ಮುಂಬರುವ `ಲತ್ತಿಯ’ ಚಿತ್ರದಲ್ಲಿ ಪೊಲೀಸ್...
ಮಂಗಳೂರು, ಜುಲೈ 03: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ...
ಹೈದರಾಬಾದ್, ಜೂನ್ 25: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ...
ಬಂಟ್ವಾಳ, ಜೂನ್ 16: ಸರಕಾರಿ ವೈದ್ಯರೋರ್ವರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿದ ಆರೋಪಿ ಜೈಲು ಪಾಲಾದ ಪ್ರಕರಣ ಬಂಟ್ವಾಳದ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ ಶಾಲಾ ರಸ್ತೆ...
ಕೋಲಾರ, ಜೂನ್ 16: ವಿಚಾರಣೆಗೆ ಹೆದರಿ ಫಿನೈಲ್ ಕುಡಿದ ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗುರು ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ. ಪ್ರಕರಣ ಒಂದರಲ್ಲಿ...
ಮುಂಬೈ, ಜೂನ್ 15: ಯೂಟ್ಯೂಬ್ ನೋಡಿ ಕಳ್ಳತನ ಮಾಡುವುದನ್ನು ಕಲಿತ ಕಳ್ಳನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ನ ಮನೆಗೆ ನುಗ್ಗಿ 9.75 ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದ...
ಔರಂಗಾಬಾದ್, ಮೇ 18: ಮಹಾರಾಷ್ಟ್ರದ ಔರಂಗಾಬಾದ್ ನಗರದಲ್ಲಿ 24 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಸರಿಯಾಗಿ ಸೀರೆ ಉಡಲು ಮತ್ತು ಮಾತನಾಡಲು ಬರಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ವರದಿಯಾಗಿದೆ. ಮುಕುಂದನಗರದ ನಿವಾಸಿ ಸಮಾಧಾನ್ ಸಾಬಲ್...
ತಿರುವನಂತಪುರ, ಮೇ 09: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ. ಚಿತ್ರಗಳಲ್ಲಿ ಅವಕಾಶ ನೀಡುವುದಾಗಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿ...
ಕಡಬ, ಮೇ 06: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ ‘ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್ನಲ್ಲಿ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್ನ ಫಾದರ್ ಆಗಿರುವ ಫಾ| ಜೋಸ್ ವರ್ಗಿಸ್...