LATEST NEWS4 days ago
ತಾಯಿ ಜೊತೆಗೆ ಬಸ್ಸಿಗೆ ಕಾಯುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ನವೀನ್ ಚಂದ್ರ ಸೆರೆ
ಪುತ್ತೂರು, ಜುಲೈ 09: ತನ್ನ ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪುತ್ತೂರಿನ ನೆಹರೂನಗರ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಪೋಕೋ ಪ್ರಕರಣ...