ಪುತ್ತೂರು, ಸೆಪ್ಟೆಂಬರ್ 20: ಯುವಕನೋರ್ವನಿಗೆ ಫೋನ್ನಲ್ಲಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೆಪ್ಟಂಬರ್ 17 ರಂದು ಪುತ್ತೂರಿನ ನಿರಾಳ ಎನ್ನುವ ಹೆಸರಿನ ಬಾರ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ...
ಪುತ್ತೂರು, ಸೆಪ್ಟೆಂಬರ್ 14: ಪುತ್ತೂರಿನ ತಿಂಗಳಾಡಿ ಎಂಬಲ್ಲಿ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ದಿನಸಿ ಅಂಗಡಿಗೆ ಬಂದಿದ್ದ ಮಹಿಳೆಯ ಮೇಲೆ ಅನ್ಯಕೋಮಿನ ಯುವಕ ಕೈಹಾಕಿ ಕಿರುಕುಳ ನೀಡಿದ್ದು, ಈ...
ಬೆಂಗಳೂರು, ಸೆಪ್ಟೆಂಬರ್ 03: ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸೆಪ್ಟಂಬರ್ 3ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ...
ಮಂಗಳೂರು, ಸೆಪ್ಟೆಂಬರ್ 02: ಲೈಂಗಿಕ ದೌರ್ಜನ್ಯ ಆರೋಪ ಎಸದುರಿಸುತ್ತಿರುವ ಮುರುಘಾ ಮಠಧ ಶರಣರನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣ ಸಂಬಂಧ ಪೊಲಿಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶ್ರೀಗಳ ಬಂಧನ ವಿಳಂಬವಾಯಿತು ಅನ್ನೋ...
ಕಡಬ, ಆಗಸ್ಟ್ 26: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ತ್ರಿಶೂರ್, ಆಗಸ್ಟ್ 26 : ತನ್ನ ಹೆತ್ತ ತಂದೆ-ತಾಯಿಗೆ ಮಗಳೊಬ್ಬಳು ಇಲಿ ಪಾಷಾಣ ಬೆರೆಸಿದ ಚಹಾ ನೀಡಿರುವ ಆಘಾತಕಾರಿ ಪ್ರಕರಣ ಕೇರಳದ ತ್ರಿಶೂರ್ ಜಿಲ್ಲೆಯ ಕುನ್ನಂಕುಲಂನಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ತಾಯಿ ಮೃತಪಟ್ಟರೆ, ಅದೃಷ್ಟವಶಾತ್...
ಉಡುಪಿ,ಆಗಸ್ಟ್ 13: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಹಾಡಹಗಲೇ ದರೋಡೆ ಮಾಡಲು ಯತ್ನಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ...
ಉಳ್ಳಾಲ, ಆಗಸ್ಟ್ 12: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿಯ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ...
ಕಲಬುರಗಿ, ಆಗಸ್ಟ್ 08: ಅಕ್ರಮ ಸಂಬಂಧದ ಮೂಲಕ ದಾರಿ ತಪ್ಪುತ್ತಿದ್ದ ಸಹೋದರಿಯರಿಗೆ ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡ ಸಹೋದರಿಯರೇ ಸುಪಾರಿ ಕೊಟ್ಟು ಸ್ವಂತ ತಮ್ಮನನ್ನು ಕೊಲೆ ಮಾಡಿದ ಭಯಾನಕ ಘಟನೆ ಗುಲ್ಬರ್ಗದಲ್ಲಿ ನಡೆದಿದೆ. ಕೊಲೆಯಾದವನನ್ನು ನಾಗರಾಜ್ ಎಂದು...
ಮಂಗಳೂರು, ಆಗಸ್ಟ್ 05: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್...