ತಿರುವನಂತಪುರಂ, ಜೂನ್ 08: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2016ರಲ್ಲಿ ದುಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡಿದ್ದಾರೆ ಎಂದು ತಿರುವನಂತಪುರಂ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್...
ಮುಂಬೈ, ಜೂನ್ 06: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ‘ನೀನೂ ಮೂಸೆವಾಲಾನ ರೀತಿ ಕೊನೆಯಾಗುತ್ತೀಯ’ ಎಂದು ಅನಾಮಿಕ ಪತ್ರದಲ್ಲಿರುವುದಾಗಿ ವರದಿಯಾಗಿದೆ. ಸಿನಿಮಾ...
ಮಂಗಳೂರು, ಜೂನ್ 03: ನಗರದ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ....
ಉಪ್ಪಿನಂಗಡಿ, ಜೂನ್ 02: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಘಟನೆಯನ್ನು ವರದಿ ಮಾಡಲು ಮಾಧ್ಯಮದವರ ಮೇಲೆನೇ ಕೆಲ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಹಿಜಾಬ್ ಕುರಿತಾಗಿ ಮೃಧು...
ಕಾರ್ಕಳ, ಜೂನ್ 02: ಬಡವರಿ ಉಚಿತವಾಗಿ ಸರಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮನೆಮನೆಗೆ ತೆರಳಿ ಹಣ ನೀಡಿ ಸಂಗ್ರಹಿಸಿ ಅದನ್ನು ಅಧಿಕ ಹಣಕ್ಕೆ ಮಾರಲು ಯತ್ನಿಸುತ್ತಿದ್ದ ಕೃತ್ಯವನ್ನು ನೀರೆ ಗ್ರಾಮ ಪಂಚಾಯತ್ ಪತ್ತೆ ಹಚ್ಚಿದೆ. ಆರೋಪಿ...
ಕೊಡಗು, ಜೂನ್ 01: ಕಾಡಾನೆಯನ್ನು ಸೆರೆಹಿಡಿಯುವ ವೇಳೆ ಆರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡುವಿನಲ್ಲಿ ನಡೆದ ಘಟನೆ ನಡೆದಿದ್ದು ಕಾಡಾನೆ ಸಾವಿಗೆ ಸ್ಥಳೀಯರು ಆಕ್ರೋಶ...
ಮಂಗಳೂರು, ಮೇ 25: : ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿದ್ದು, ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ತಾಂಬೂಲ ಪ್ರಶ್ನೆಯ ವೇಳೆ...
ಮಂಗಳೂರು, ಮೇ24: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ. ಮಣ್ಣಗುಡ್ಡೆಯ...
ಧಾರವಾಡ, ಮೇ 21:ಇಂದು ಬೆಳ್ಳಂಬೆಳಗ್ಗೆ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಅನನ್ಯ(14), ಹರೀಶ(13),...
ಬೆಂಗಳೂರು, ಮೇ 17: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ...