ಮಂಗಳೂರು, ಮೇ 20: ರಾಷ್ಟ್ರೀಯ ಹೆದ್ದಾರಿ 66ರ ಪಡೀಲ್ ಜಂಕ್ಷನ್ ನಲ್ಲಿ ಬುಧವಾರ ಮುಂಜಾನೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವಾಗ ಓರ್ವ ಕಳ್ಳ ಸಿಕ್ಕಿಬಿದ್ದು ಇನ್ನೋರ್ವ ಪರಾರಿಯಾದ ಘಟನೆ ಮೇ 19ರ ಬುಧವಾರ ನಡೆದಿದೆ. ಕಂಕನಾಡಿ ನಗರ...
ಉಳ್ಳಾಲ, ಮೇ 18: ಪಾರ್ಸೆಲ್ ತಿಂಡಿ ಪಡೆದ ಹಣವನ್ನು ಕೇಳಿದ ಕ್ಯಾಷಿಯರ್ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದಲ್ಲದೆ, ಹೊಟೇಲಿನೊಳಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮದನಿನಗರದಲ್ಲಿ...
ಕಡಬ, ಮೇ 15: ಸಹೋದರರ ನಡುವೆ ಜಗಳ ನಡೆದು ಅಣ್ಣನಿಗೆ ಸ್ವಂತ ತಮ್ಮನೇ ಚಾಕುವಿನಿಂದ ಇರಿದ ಘಟನೆ ಕಡಬ ತಾಲೂಕಿನ ಮೂಜೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ...
ಉಡುಪಿ, ಮೇ 12: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಗುರುವಾರ ಮುಸಲ್ಮಾನರ ಹಬ್ಬ ರಂಜಾನ್ ನಡೆಯಲಿದೆ. ಮಹಾಮಾರಿ ಕೊರೊನಾದ ಜನತಾ ಲಾಕ್ಡೌನ್ ಇರುವ ಕಾರಣ ಈ ಬಾರಿ ಸಾಮೂಹಿಕವಾಗಿ ರಂಜಾನ್ ಆಚರಣೆಗೆ ಅವಕಾಶ ಇಲ್ಲ. ಹಬ್ಬದ ಸಂದರ್ಭ...
ಬೆಂಗಳೂರು, ಮೇ 10: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಅಮಾನತುಗೊಂಡಿದ್ದ 17 ಮುಸ್ಲಿಂ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ. ಇಂದಿನಿಂದಲೇ ಈ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕರು...
ನಾಗ್ಪುರ, ಮೇ 09 : ವೈದ್ಯನೆಂದು ಸುಳ್ಳು ಹೇಳಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಹಣ್ಣಿನ ವ್ಯಾಪಾರಿಯೊಬ್ಬನನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ನಾಗ್ಪುರದ ಕಾಮತಿ ಪ್ರದೇಶದ ಚಂದನ್ ರಮೇಶ್ ಚೌಧರಿ ಎಂಬಾತನೇ ಈ ಕಿಲಾಡಿ....
ಬಂಟ್ವಾಳ, ಮೇ08: ಬಂಟ್ವಾಳ ಗ್ರಾಮಾಂತರದ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾದ ಘಟನೆ ವರದಿಯಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಕರೋನಾ ಪಾಸಿಟಿವ್ ಬಂದ ಮನೆಯವರಲ್ಲಿ ಕರೋನಾ ಪಾಸಿಟಿವ್ ಬಂದ...
ವಿಜಯವಾಡ, ಮೇ 07: ಮದುವೆ ಆಗಲು ಇಷ್ಟವಿಲ್ಲದ್ದಕ್ಕೆ ವಧುವೊಬ್ಬಳು ಮದುವೆ ಮಂಟಪದಲ್ಲೇ ಕರೊನಾ ನಾಟಕವಾಡಿ ಕೊನೆಗೂ ತನ್ನ ಕಾರ್ಯ ಸಾಧಿಸಿದ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಕದಿರಿ ಪ್ರದೇಶದಲ್ಲಿ ನಡೆದಿದೆ. ಕದಿರಿಯ ಲಕ್ಷ್ಮೀ ನರಸಿಂಹ...
ವಿಟ್ಲ, ಮೇ 06: ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ ಬರುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಇಂದು ಮುಂಜಾನೆ ಆರು...
ಮಂಗಳೂರು, ಮೇ06 : ಕಟ್ಟಡದ ಬಾಡಿಗೆ ಕೊಡುವಂತೆ ಕೇಳಿದರೆ ಬಿಲ್ಡಿಂಗ್ ಅನ್ನು ಬಾಂಬ್ ಇಟ್ಟು ಉರುಳಿಸುತ್ತೇನೆಂದು ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ನಾಗರಾಜ ಶೆಟ್ಟಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು...