ಮಂಗಳೂರು: ಅಕ್ರಮವಾಗಿ ದೇಶದೊಳಗೆ ನುಗ್ಗಿದ್ದ ಬಾಂಗ್ಲಾ ದೇಶಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಬಾಂಗ್ಲಾದೇಶಿ ನಿವಾಸಿ ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಿಂದ ಉಡುಪಿಗೆ ಬಂದಿದ್ದು, ಉಡುಪಿಯ...
ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಪುತ್ತೂರಿನ ತಿರುಮಲ ಹೋಂಡಾ ಶೋರೂಂ ಮಾಲಕನ ಪುತ್ರ ಅಖಿಲೇಶ್ ಪಿಸ್ತೂಲು...
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ...
ಮಲಯಾಳಂ ನಟ ನಿವಿನ್ ಪೌಲಿ ವಿರುದ್ಧ ಅತ್ಯಾಚಾರ ಆರೋಪವನ್ನು ಯುವತಿಯೊಬ್ಬರು ಮಾಡಿದ್ದು ದೂರು ಸಹ ದಾಖಲಿಸಿದ್ದಾರೆ. ಇದೀಗ ನಟ ನಿವಿನ್ ಪೌಲಿ, ಯುವತಿಯ ಆರೋಪ ಸುಳ್ಳೆಂದು ಸಾಬೀತು ಮಾಡಲು ಪ್ರಮುಖ ಸಾಕ್ಷ್ಯವೊಂದನ್ನು ಪೊಲೀಸರಿಗೆ ನೀಡಿದ್ದಾರೆ. ಹೇಮಾ...
ತೆಲಂಗಾಣ: ಸಂಭ್ರಮದಿಂದ ಕೂಡಿರುವ ಮದುವೆ ಮನೆಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ವಧು ಹಾಗೂ ವರರ ಕಡೆಯ ಸಂಬಂಧಿಕರ ನಡುವೆ ನಡೆಯುವ ವಾಗ್ವಾದ, ಜಗಳ, ರಂಪಾಟಗಳ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ. ಹೆಚ್ಚಾಗಿ ಊಟದ ವಿಷಯದಲ್ಲಿಯೇ...
ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ...
ಕಡಬ, ಜುಲೈ 08: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ...
ಶಿವಮೊಗ್ಗ, ಜುಲೈ 02: ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ...
ಹಾಸನ, ಜುಲೈ 01: ಹಾಸನದ ಎಸ್ ಪಿ ಕಚೇರಿ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ...