ತೀರ್ಥಹಳ್ಳಿ , ಫೆಬ್ರವರಿ 02: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಬಳಿ ಕೋಳಿ ಅಂಕದ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ ದ್ವಿಚಕ್ರ ವಾಹನಗಳನ್ನು ಸಾಗಾಟ ಮಾಡುವಾಗ ದಾರಿ ಮಧ್ಯೆಯೇ ಸುಟ್ಟು ಹೋಗಿವೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಪೊಲೀಸರಿಗೆ ಹೊಸ...
ಉಳ್ಳಾಲ, ಫೆಬ್ರವರಿ 01: ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ಕೈರಂಗಳ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ, ಆರೋಪಿಯಾದ ಹೂಹಾಕುವಕಲ್ಲು ಕುಕ್ಕುದಕಟ್ಟೆ ನಿವಾಸಿ ಸಿದ್ದೀಕ್ ಎಂಬಾತನನ್ನು ಪೊಲೀಸರು...
ಹೈದರಾಬಾದ್, ಫೆಬ್ರವರಿ 01: ಪೊಲಿಯೋ ಡ್ರಾಪ್ಸ್ ಪಡೆದ ಕೆಲವೇ ಕ್ಷಣಗಳಲ್ಲಿ ಎರಡು ವರ್ಷದ ಮಗು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಮೇಡ್ಚಲ್-ಮಲ್ಕಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಪೊಲಿಯೋ ಹನಿಗಳೇ ಕಾರಣ ಎಂದು ಕುಟುಂಬ ಪೊಲೀಸ್ ಠಾಣೆಯಲ್ಲಿ...
ನಾಗ್ಪುರ, ಜನವರಿ 31: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಸಂಬಂಧಿತ ಪ್ರಕರಣಗಳಲ್ಲಿ ವಿವಾದಿತ ತೀರ್ಪು ನೀಡಿ ಚರ್ಚೆಗೆ ಗ್ರಾಸವಾಗಿದ್ದ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಮತ್ತೊಂದು ತೀರ್ಪು ನೀಡಿದ್ದಾರೆ. ಗಂಡನ ಹಣದ ಬೇಡಿಕೆಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ...
ಮಂಗಳೂರು, ಜನವರಿ 28: 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 1.35 ಲಕ್ಷ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ. ಜ.3ರಂದು...
ಕುಂದಾಪುರ, ಜನವರಿ 26: ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಸಾರ್ವಜನಿಕರು ಹಿಡಿದು ಕೊಟ್ಟ ಘಟನೆ ಉಡುಪಿಯ ಹಳ್ಳಾಡಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಗುಡ್ಡೆಟ್ಟು ಬಳಿ ಕೆಲ ಯುವಕರು ಅನುಮಾನಾಸ್ಪದವಾಗಿ ಓಡಾಟ ಮಾಡುತ್ತಿದ್ದರು. ಸಾರ್ವಜನಿಕರು ಗುಂಪುಗೂಡಿ...
ಕಾಸರಗೋಡು, ಜನವರಿ 24: ಮಹಿಳೆಯನ್ನು ಚುಡಾಯಿಸಿದ್ದಾನೆ ಎಂಬ ಆರೋಪದಲ್ಲಿ 48 ವರ್ಷದ ವ್ಯಕ್ತಿಯೋರ್ವನನ್ನು ಜನರು ಅಟ್ಟಾಡಿಸಿಕೊಂಡು ಹೋಗಿದ್ದು, ಆತ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಸಾರ್ವಜನಿಕರಿಂದ ಥಳಿತಕೊಳಗಾಗಿ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ...
ಕಾಪು, ಜನವರಿ 23: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ...
ಬಂಟ್ವಾಳ, ಜನವರಿ 23 : ಬಂಟ್ವಾಳದ ನಾವೂರು ಗ್ರಾಮದ ಫರ್ಲ ಚರ್ಚಿಗೆ ಕಳ್ಳರು ನುಗ್ಗಿ ಹಣಕ್ಕೆ ತಡಕಾಡಿ ಸೊತ್ತುಗಳಿಗೆ ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಚರ್ಚಿನೊಳಗೆ ಬರುವ ದೃಶ್ಯಗಳು ಸಿಸಿ...
ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...