ಕಾಪು, ಜನವರಿ 23: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ...
ಬಂಟ್ವಾಳ, ಜನವರಿ 23 : ಬಂಟ್ವಾಳದ ನಾವೂರು ಗ್ರಾಮದ ಫರ್ಲ ಚರ್ಚಿಗೆ ಕಳ್ಳರು ನುಗ್ಗಿ ಹಣಕ್ಕೆ ತಡಕಾಡಿ ಸೊತ್ತುಗಳಿಗೆ ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಚರ್ಚಿನೊಳಗೆ ಬರುವ ದೃಶ್ಯಗಳು ಸಿಸಿ...
ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...
ನವದೆಹಲಿ, ಜನವರಿ 22 : ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭ ಬಳಸುತ್ತಿದ್ದ ಪಿಪಿಇ ಕಿಟ್ ಅನ್ನು ಕಳ್ಳತನಕ್ಕೆ ಬಳಸಿಕೊಂಡ ಖದೀಮನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಕಳ್ಳನನ್ನು...
ಬೆಳ್ತಂಗಡಿ, ಜನವರಿ 18: ತಂದೆಯನ್ನೇ ಮಗನೊಬ್ಬ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ ( 27) ಕೊಲೆಗೈದಿದ್ದಾನೆ....
ಚನ್ನೈ, ಜನವರಿ 16 : ಸರಿಯಾಗಿ ಒಂದು ಮದುವೆ ಆಗೋದಕ್ಕೆ ತಲೆ ಕೆಡಿಸಿ ಕೊಳ್ತಾರೆ, ಅಂತಾದ್ರಲ್ಲಿ ಇಲ್ಲೊಬ್ಬ ಯುವಕ ಮಾಡಿರುವ ಖತರ್ನಾಕ್ ಕೆಲಸವನ್ನು ಹೇಳಿದ್ರೆ ನೀವು ಖಂಡಿತ ಶಾಪ ಹಾಕುತ್ತೀರಾ. ಹೌದು. ಮಗುವಿನಂತೆ ಕಾಣುವ ಈ...
ಪುತ್ತೂರು, ಜನವರಿ 14: ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿರುವುನನ್ನು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಅರುಣಾ ಚಿತ್ರ ಮಂದಿರದ ಮುಂಭಾಗದಲ್ಲಿರುವ ಕಾಫಿ ಆಂಡ್ ಕ್ರೀಮ್ಸ್ ಕೆಫೆಯಲ್ಲಿ...
ಲಕ್ನೋ, ಜನವರಿ 13: ಆನ್ಲೈನ್ನಲ್ಲಿ ಪರಿಚಯವಾದ ಗೆಳತಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ಖರೀದಿಸಿ ಬೆಂಗಳೂರಿನಿಂದ ಲಕ್ನೋಗೆ ತೆರಳಿದ ಯುವಕನಿಗೆ ಪೊಲೀಸರೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಬೆಂಗಳೂರು, ಜನವರಿ 11: ಯುವತಿ ಮೇಲೆ ಸಹೋದರರಿಬ್ಬರು ಅತ್ಯಾಚಾರ ಎಸಗಿ ಮತಾಂತರಕ್ಕೆ ಬಲವಂತ ಮಾಡಿರುವ ಆರೋಪ ಕೇಳಿಬಂದಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. 19 ವರ್ಷದ ಯುವತಿ ನೀಡಿದ ದೂರು ಆಧರಿಸಿ...
ಉಳ್ಳಾಲ, ಜನವರಿ 10: ನರಿಂಗಾನ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರೋರ್ವರು ಮಾಜಿ ಸದಸ್ಯೆಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಂಚಾಯತ್ ನ ಹಾಲಿ ಸದಸ್ಯ ಮುರಳೀಧರ...