ಬೆಂಗಳೂರು, ಮೇ 20: ನಗರದ ಎಲೆಕ್ಟ್ರಾನಿಕ್ ಸಿಟಿ ಹೊರಭಾಗದ ಸಿಂಗೇನಾ ಅಗ್ರಹಾರದ ಫಾರಂ ಹೌಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿವೆ. ಪಾರ್ಟಿಯಲ್ಲಿ ತೆಲುಗು...
ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು....
ಬೀದರ್: ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೀದರ್ನಿಂದ ಕಲಬುರಗಿ ಬಸ್ನಲ್ಲಿಇಬ್ಬರು ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದ ಬಳಿಕ ಮಹಿಳೆಯರು ಕಿತ್ತಾಟ ನಡೆಸಿದ್ದಾರೆ....
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು...
ಬೆಂಗಳೂರು: ಕೆಂಪೇಗೌಡ ನಗರ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ‘ಚಾಮರಾಜಪೇಟೆ ದಾಸಪ್ಪ ಗಾರ್ಡನ್ನ ಸಿ. ಆನಂದ್ (34), ಶ್ರೀನಗರ ರಾಘವೇಂದ್ರ ಬ್ಲಾಕ್ನ ಬಿ.ಕೆ. ನಾರಾಯಣ (43) ಹಾಗೂ ಕುಮಾರಸ್ವಾಮಿ...
ಕೋಲಾರ: ನಗರದಲ್ಲಿ ಇವಿಎಂ ಸಾಗಿಸುತ್ತಿದ್ದಂತ ವಾಹನವೊಂದು ಟೈಯರ್ ಸ್ಪೋಟಗೊಂಡ ಪರಿಣಾಮ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಬಳಿಕ ರಸ್ತೆಯಲ್ಲೇ ವಾಹನ ರಿಪೇರಿ ಕಾರ್ಯ ನಡೆಯುತ್ತಿದ್ದು, ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ...
ಬೆಂಗಳೂರು, ಏಪ್ರಿಲ್ 08: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಸವಾರನೊಬ್ಬ ಬಲಿಯಾದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ...
ಕಡಬ , ಏಪ್ರಿಲ್6 : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ...
ಮಂಗಳೂರು ಜನವರಿ 23: ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ದ ಘೋಷಣೆ ಕೂಗುವ ಭರದಲ್ಲಿ ಭಾರತ್...
ಬೆಳ್ತಂಗಡಿ, ಜನವರಿ 09: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿಯ...