DAKSHINA KANNADA2 years ago
ಮಂಗಳೂರು: ಭಾರದ ಲೋಕಕ್ಕೆ ತೆರಳಿದ ಪ್ರಕಾಶ್ ಶೇಖಾ- ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡ 65 ಬಸ್ ಗಳು..!
ಅವಿಭಾಜ್ಯ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಅಪಾರ ಜನ ಮನ್ನಣೆಗೆ ಪಾತ್ರವಾಗಿದ್ದ ಮಹೇಶ್ ಮೋಟರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖಾರ ಅಂತ್ಯ ಕ್ರೀಯೆ ಮಂಗಳೂರಿನ ಶಕ್ತಿ ನಗರ ರುದ್ರಭೂಮಿಯಲ್ಲಿ ನಡೆಯಿತು....