LATEST NEWS11 months ago
ಜೂನ್ 07 ಮತ್ತು 08 ರಂದು 14ನೇ ಆವೃತ್ತಿಯ ಆಳ್ವಾಸ್ ಪ್ರಗತಿ -2024 ಬೃಹತ್ ಉದ್ಯೋಗ ಮೇಳ
ಮಂಗಳೂರು ಮೇ 12: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಜೂನ್ 07 ಮತ್ತು 08 ರಂದು ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ...