ನವದೆಹಲಿ: ಬಿಡುವಿಲ್ಲದ ಚುನಾವಣಾ ಪ್ರಚಾರದ ಮಧ್ಯೆಯೂ ರಾಮ ನವಮಿಯ ಪುಣ್ಯ ದಿನದಂದು ಸೂರ್ಯರಶ್ಮಿ ಬಾಲರಾಮನ ಹಣೆಯನ್ನು ಸ್ಪರ್ಶಿಸುವ ಅಪೂರ್ವ ಕ್ಷಣವನ್ನು ಪ್ರಧಾನಿ ಮೋದಿ ಅವರು ವೀಕ್ಷಿಸಿ ಕಣ್ತುಂಬಿಕೊಂಡಿದ್ದಾರೆ. 500 ವರ್ಷಗಳ ನಂತರ ಅಯೋಧ್ಯೆಯ ಶ್ರೀರಾಮನ (Ayodhya...
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು ಏ.14ರಂದು ಬೆಂಗಳೂರಿನಲ್ಲಿ ಮೆಗಾ ರೋಡ್ ಶೋ, ಮಂಗಳೂರಿನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ. ಮಂಗಳೂರು :...
ಕಾರವಾರ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ವ್ಯಕ್ತಿಯೊಬ್ಬ ಎಡಗೈ ಬೆರಳನ್ನು ಕತ್ತರಿಸಿ ರಕ್ತ ಅರ್ಪಿಸಿದ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ. ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ವ್ಯಕ್ತಿಯನ್ನು...
ಬೆಂಗಳೂರು : ಕೇಂದ್ರದಲ್ಲಿ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಆದ್ರೆ ಕರ್ನಾಟಕದ ಬಿಜೆಪಿಯನ್ನು ಶುದ್ಧೀಕರಣ ಮಾಡುವವರೆಗೆ ವಿರಮಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದ ಗೌಡ ಗುಡುಗಿದ್ದಾರೆ. ಮಾಧ್ಯಮಗಳೊಂದಿಗೆ ...
ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ. ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ ಏರ್ಪೋರ್ಟ್ಗೆ ಬಂದಿಳಿಯಲಿದ್ದು ಅಲ್ಲಿಂದ ಅಲ್ಲಮಪ್ರಭು ಮೈದಾನದವರೆಗೆ ಸುಮಾರು 14...
ದ್ವಾರಕಾ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿ ಪುಣಿತರಾಗಿದ್ದಾರೆ. “ಆಧ್ಯಾತ್ಮಕ ಹಿರಿಮೆಯ ಪುರಾತನ ಯುಗಕ್ಕೆ ಸಂಪರ್ಕ ಹೊಂದಿದ ಅನುಭವ ಇದು” ಎಂದು...
ನವದೆಹಲಿ ಫೆಬ್ರವರಿ 03: ಬಿಜೆಪಿ ಹಿರಿಯ ಮುಖಂಡ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಲಾಗಿದೆ. ಈ ಬಗ್ಗೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದು, ಶ್ರೀ ಎಲ್ ಕೆ...
ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ನಿಮಿತ್ತ 11 ದಿನಗಳ ಕಾಲ ದೇವಾಲಯ ಶುದ್ಧಿಗೊಳಿಸಲು ಪ್ರಧಾನಿ ಮೋದಿ ಕರೆ ಕೊಟ್ಟಿದ್ದರು.ಅದರಂತೆ ಬಿಜೆಪಿ ನಾಯಕ, ನಟ ಜಗ್ಗೇಶ್ ತಮ್ಮ ಊರಿನ ದೇವಾಲಯ ಸ್ವಚ್ಛಗೊಳಿಸುವ ಮೂಲಕ ಪ್ರಧಾನಿ ಕರೆಯನ್ನು...
ರಾಯ್ಪುರ: ಛತ್ತೀಸ್ ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಮಾವೋವಾದಿಗಳು ಮೂವರು ಗ್ರಾಮಸ್ಥರನ್ನು ಹತ್ಯೆ ಮಾಡಿದ್ದಾರೆ. ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಈ ಹತ್ಯಾಕಾಂಡ ನಡೆದಿದೆ....
ನವದೆಹಲಿ : ಕೋಟ್ಯಾಂತರ ಹಿಂದೂಗಳ ಶತಮಾನಗಳ ಕನಸು, ಪರಿಶ್ರಮ ಫಲಕೊಟ್ಟಿದ್ದು ಕನಸಿನ ಅಯೋಧ್ಯಾ ಶ್ರೀರಾಮ ಮಂದಿರದ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿದೆ. 2024 ರ ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ಉದ್ಘಾಟನೆ...