FILM2 years ago
ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ರೀತಿಯ ಪೋಸ್ಟ್ ಮಾಡಿದ ಪ್ರಶಾಂತ್ ಸಂಬರಗಿ
ಬೆಂಗಳೂರು, ಮೇ 06: ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಕ್ಕೆ ಮೊನ್ನೆಯಷ್ಟೇ ಸಂಸದ ಪ್ರತಾಪ್ ಸಿಂಹ ತಮ್ಮದೇ ಆದ ರೀತಿಯಲ್ಲಿ ಟಾಂಗ್ ಕೊಟ್ಟಿದ್ದರು. ನಂತರ ‘ನಾನು ಡಾ.ರಾಜ್ ಕುಟುಂಬ ಅಭಿಮಾನಿ’...