KARNATAKA10 months ago
ಹಳೇ ಪ್ರಿಯಕರನ ಕಾಟಕ್ಕೆ ಬೇಸತ್ತು ನಿಶ್ಚಿತಾರ್ಥಗೊಂಡ ಯುವತಿ ಜೀವಾಂತ್ಯ..!
ಬೆಂಗಳೂರು: ನೆರೆಮನೆ ಹುಡುಗನ ಪ್ರೀತಿಯಲ್ಲಿ ಬಿದ್ದಿದ್ದ ಯುವತಿಗೆ ಬೇರೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥವಾಗಿದ್ದು, ಹಳೇ ಲವರ್ ನ ಕಾಟ ತಾಳಲಾರದೆ ಯುವತಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ...