DAKSHINA KANNADA4 years ago
ಕರಾವಳಿಯಲ್ಲಿ ಸೆ.15ರವರೆಗೆ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ
ಮಂಗಳೂರು, ಸೆಪ್ಟೆಂಬರ್ 13: ಬಂಗಾಳಕೊಲ್ಲಿ ಹಾಗೂ ಗುಜರಾತ್ ನಲ್ಲಿ ವಾಯುಭಾರ ಕುಸಿತ ಪರಿಣಾಮ ಸೆ.15ರ ವರೆಗೆ ದಕ್ಷಿಣ ಕರಾವಳಿಯಲ್ಲಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ. ಜಿಲ್ಲೆಯಲ್ಲಿ ಭಾನುವಾರ ಕೂಡ ಸಾಧಾರಣ ಮಳೆಯಾಗಿದ್ದು. ನಸುಕಿನ...