ಮಂಗಳೂರು : ವಿಶ್ವ ಹಿಂದು ಪರಿಷತ್ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಸೆ.25 ರಂದು ಚಿತ್ರದುರ್ಗದಲ್ಲಿ ಆರಂಭವಾದ ಶೌರ್ಯ ರಥ ಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600 ಕಿ.ಮೀ. ಸಂಚರಿಸಿ...
ಶಿವಮೊಗ್ಗದ ಈದ್ ಮಿಲಾದ್ ಗಲಭೆ ಪೂರ್ವನಿಯೋಜಿತ ಕೃತ್ಯ. ಇದರ ಹಿಂದೆ ಮುಸ್ಲಿಂ ಮಹಿಳೆಯರ ಕೈವಾಡವಿರುವುದು ಗಂಭೀರವಾದ ಸಂಗತಿ ಎಂದು ವಿಎಚ್ ಪಿ ಮಂಗಳೂರು ವಿಭಾಗ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರು...
ಉಡುಪಿ ಜಿಲ್ಲೆ ಕೊಲ್ಲೂರಿನ ಬೆಳ್ಳಾಲ ಸಮೀಪ ನಾಲ್ಕು ದಿನಗಳ ಹಿಂದೆ ಬಂದೂಕಿನಿಂದ ಗುಂಡು ಹಾರಿಸಿ ನಡೆದ ಗೋವುಗಳ ಸರಣಿ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ಗೋವುಗಳನ್ನು ಕಳಕೊಂಡ ಸಂತ್ರಸ್ಥರ ಮನೆಗಳಿಗೆ ವಿಹೆಚ್ಪಿ ನಾಯಕ ಶರಣ್ ಪಂಪ್ವೆಲ್...
ಶೌರ್ಯ ರಥಯಾತ್ರೆಯ ಪ್ರಯುಕ್ತ ವಿಶ್ವಹಿಂದೂ ಪರಿಷತ್ ಕಾರ್ಯಾಲಯವನ್ನು ನಗರದಲ್ಲಿ ಆರಂಭಿಸಿದ್ದು ಇದರ ಉದ್ಘಾಟನೆ ಗುರುವಾರ ನಡೆಯಿತು. ಮಂಗಳೂರು : ಹಿಂದೂಗಳ ಜಾಗೃತಿಗಾಗಿ ಆರಂಭವಾದ ವಿಶ್ವ ಹಿಂದೂ ಪರಿಷತ್ ಗೆ 60 ವರ್ಷಗಳ ಸಂಭ್ರಮ. ಈ ಹಿನ್ನೆಲ್ಲೆಯಲ್ಲಿ...
ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿ ಗೆ ಸಾರ್ವರ್ತ್ರಿಕ ರಜೆ ಘೋಷಣೆಗೆ ವಿಶ್ವ ಹಿಂದೂ ಪರಿಷತ್ ಸರ್ಕಾರವನ್ನು ಆಗ್ರಹಿಸಿದೆ. ಮಂಗಳೂರು :ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿ ಗೆ ಸಾರ್ವರ್ತ್ರಿಕ ರಜೆ ಘೋಷಣೆಗೆ ವಿಶ್ವ ಹಿಂದೂ...
ಬಂಟ್ವಾಳ, ಜೂನ್ 27: ಬಕ್ರೀದ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮ ಗೋ ಸಾಗಾಟ ಮತ್ತು ಹತ್ಯೆ ತಡೆಗಟ್ಟುವಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬಂಟ್ವಾಳ ನಗರ ಠಾಣೆಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ...
ಕಲಬುರಗಿ, ಮೇ 04: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಭರವಸೆಯನ್ನು ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಒಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್ನ...
ಬೆಂಗಳೂರು, ಮೇ 02: ಬಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಭರವಸೆಯ ವಿರುದ್ಧ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಇದರ ವಿರುದ್ಧ ಆಂದೋಲನ ನಡೆಸಲು ಮುಂದಾಗಿವೆ. ಬಜರಂಗದಳ ಸಂಘಟನೆಯು ಮೇ 4ರಂದು ರಾಜ್ಯಾದ್ಯಂತ ಹನುಮಾನ್ ಚಾಲಿಸಾ ಪಠಣವನ್ನು...
ವಿಟ್ಲ, ಜೂನ್ 19: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ಸಂಜೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12...
ಪುತ್ತೂರು, ಜೂನ್ 11: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಜೂ.10 ರಂದು ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬನ್ನೂರು ಮೂಲದ ಅನ್ಯಕೋಮಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿರುವ ಬಗ್ಗೆ ಬಜರಂಗದಳ...