LATEST NEWS11 months ago
ಬಿಜೆಪಿಯವರು ಬಜೆಟ್ ಓದುವುದಿಲ್ಲ,..ಎಕನಾಮಿಕ್ಸ್ ಗೊತ್ತಾಗುವುದಿಲ್ಲ – ಸಿಎಂ ಸಿದ್ದರಾಮಮಯ್ಯ
ಮಂಗಳೂರು ಮೇ 21 : ಬಿಜೆಪಿಯವರು ಬಜೆಟ್ ಓದುವುದಿಲ್ಲ ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಜಪೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ… ಅಭಿವೃದ್ಧಿ...