KARNATAKA9 months ago
ಶಿವಮೊಗ್ಗ: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ: 8ಕ್ಕೂ ಅಧಿಕ ಅಂಗಡಿಗಳಿಗೆ ಹಾನಿ
ಶಿವಮೊಗ್ಗ, ಜುಲೈ 02: ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ...